ಕೇಂದ್ರ ಸರ್ಕಾರ ಅಕ್ಕಿಕೊಡಲು ರೆಡಿ ಇದ್ದರೂ ರಾಜ್ಯ ತೆಗೆದುಕೊಳ್ಳುತ್ತಿಲ್ಲ: ಸಚಿವೆ ಶೋಭಾ ಕರಂದ್ಲಾಜೆ

Date:

ಕೇಂದ್ರ ಸರ್ಕಾರ ಅಕ್ಕಿಕೊಡಲು ರೆಡಿ ಇದ್ದರೂ ರಾಜ್ಯ ತೆಗೆದುಕೊಳ್ಳುತ್ತಿಲ್ಲ: ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ: ಕೇಂದ್ರ ಸರ್ಕಾರ ಅಕ್ಕಿಕೊಡಲು ರೆಡಿ ಇದ್ದರೂ ರಾಜ್ಯ ತೆಗೆದುಕೊಳ್ಳುತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಅಕ್ಕಿಕೊಡಲು ರೆಡಿ ಇದ್ದರೂ ರಾಜ್ಯ ತೆಗೆದುಕೊಳ್ಳುತ್ತಿಲ್ಲ.
ಹೊಸ 9 ವಿವಿ ಬಂದ್ ಮಾಡಿದ್ದಾರೆ. ಹಳೆಯ ವಿವಿಗಳಿಗೆ ಹಣವನ್ನೇ ಕೊಡ್ತಿಲ್ಲ. ಹಾಗಾದ್ರೆ ಹೊಸ ವಿವಿಯಿಂದ ಸರ್ಟಿಫಿಕೇಟ್ ಪಡೆದವರ ಕಥೆ ಏನು..? ಇದಕ್ಕೆ ಯಾವುದೆ ಸ್ಪಷ್ಟತೆಯನ್ನು ಸರ್ಕಾರ ಕೊಟ್ಟಿಲ್ಲ.
ಕಂದಾಯ ಇಲಾಖೆಯಲ್ಲಿ ಸಿಬ್ಬಂದಿಗೆ ಸಂಬಳ ಕೊಟ್ಟಿಲ್ಲ. ಈ ನಡುವೆ ಕಾಂಗ್ರೆಸ್ ಸರ್ಕಾರದಲ್ಲಿ ಹೊಸ ಟ್ಯಾಕ್ಸ್ ವ್ಯವಸ್ಥೆ ಜಾರಿಯಾಗಿದೆ. ಬೆಂಗಳೂರಿನಲ್ಲಿ ಬಿಲ್ಡಿಂಗ್ ಕಟ್ಟಬೇಕು ಅಂದ್ರೆ ಅಡಿಗೆ 100 ರೂ. ಕೊಡಬೇಕಾಗಿದೆ ಎಂದು ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...