ಕೇರಳದ ಕಾಲೇಜಿನಲ್ಲಿ ಪಾಕ್ ಧ್ವಜ ಹಾರಿಸಿದ ವಿದ್ಯಾರ್ಥಿಗಳು !

Date:

ಕೇರಳದ ಕಾಲೇಜು ಒಂದರಲ್ಲಿ ಪಾಕಿಸ್ತಾನದ ಧ್ವಜವನ್ನು ಹಾರಿಸಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ನಮ್ಮ ಭಾರತದ ಬದ್ಧ ವೈರಿಯಾದ ಪಾಕಿಸ್ತಾನದ ಧ್ವಜವನ್ನು ಹಾರಿಸುವುದರ ಮೂಲಕ ನೀಚ ಕೃತ್ಯವನ್ನು ಈ ವಿದ್ಯಾರ್ಥಿಗಳು ಎಸಗಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಆಂಗ್ಲ ಮಾಧ್ಯಮ ಟೈಮ್ಸ್ ನವ್ ವರದಿ ಮಾಡಿದೆ.

ಕೋಝಿಕೋಡ್ ಜಿಲ್ಲೆಯ ಪೆರೆಂಬ್ರಾ ಸಿಲ್ವರ್ ಕಾಲೇಜಿನ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಬೆಂಬಲಿತ ವಿದ್ಯಾರ್ಥಿ ಸಂಘಟನೆಗಳಾದ ಮುಸ್ಲಿಂ ಸ್ಟೂಡೆಂಟ್ ಫ್ರಂಟ್ & ಕೇರಳ ಸ್ಟೂಡೆಂಟ್ ಯೂನಿಯನ್ ಸಂಘಟನೆಗಳ ಒಟ್ಟು 25 ವಿದ್ಯಾರ್ಥಿಗಳು ಭಾಗವಹಿಸಿದ್ದರು ಎನ್ನಲಾಗಿದೆ. ಇನ್ನು ಈ ವಿಡಿಯೋ ಇದೀಗ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದ್ದು ಭಾರತೀಯರು ಈ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.ಈಗಾಗಲೇ ಈ ವಿದ್ಯಾರ್ಥಿಗಳ ವಿರುದ್ಧ ಕ್ರಮವನ್ನು ಕೈಗೊಂಡಿತ್ತು ದೂರನ್ನು ದಾಖಲಿಸಿಕೊಂಡಿರುವ ಪೊಲೀಸರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಬೆಂಗಳೂರು:...

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ ರೆಡ್ ವೈನ್‌...

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...