ಕೇರಳಾದ ಆ ನಿರ್ಮಾಪಕನ ಬಂಧನ ! ದೂರು ನೀಡಿದ ನಟಿ ಯಾರು ಗೊತ್ತಾ?

Date:

ಕೇರಳದ  ಸೂಪರ್‌ ಸ್ಟಾರ್ ದಿಲೀಪ್ ಅವರ ಮೊದಲ ಪತ್ನಿಯಾಗಿರುವ ಮಂಜು ವಾರಿಯರ್, ಕೇರಳ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹ್ರಾ ಅವರಿಗೆ ನೀಡಿರುವ ದೂರಿನಲ್ಲಿ, ಮೆನನ್ ತನ್ನನ್ನು ದೂಷಿಸುತ್ತಿದ್ದು ಅದರಿಂದ ತನ್ನ ಜೀವಕ್ಕೆ ಅಪಾಯವಿದೆ ಎಂದು ಆರೋಪಿಸಿದ್ದರು. ಈ ಸಂಬಂಧಿಸಿದ ಸಾಕ್ಷಿ ಕೂಡ ನೀಡಿದ್ದರು. ಈ ಪ್ರಕರಣದ ಪ್ರಾಥಮಿಕ ತನಿಖೆಗೆ ವಿಶೇಷ ಘಟಕಕ್ಕೆ ನ್ಯಾಯಾಲಯ   ಸೂಚಿಸಿದೆ.

ಗುರುವಾರ ರಾತ್ರಿ ಪೋಲಿಸರು ಮೆನನ್ ಅವರನ್ನು ಬಂಧಿಸಲಾಗಿದ್ದು, ಇಬ್ಬರು ವ್ಯಕ್ತಿಗಳು ನೀಡಿದ ಜಾಮೀನಿನ ಮೇಲೆ ನಂತರ ಬಿಡುಗಡೆ ಮಾಡಲಾಗಿದೆ.  ಇದಕ್ಕೆ ಪ್ರತಿಕ್ರಿಯೆ ನೀಡಿದ ಮೆನನ್ ತಾನು ಮಾಡಿದ ಒಳ್ಳೆಯದನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಮೆನನ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...