ಕೇರಳ ವಿಧಾನಸಭೆಯಲ್ಲಿ ಕನ್ನಡ ಡಿಂಡಿಮ!

Date:

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಎ.ಕೆ.ಎಂ. ಅಶ್ರಫ್‌ ಅವರು ವಿಧಾನಸಭೆಯಲ್ಲಿ ರಾಷ್ಟ್ರಕವಿ ಗೋವಿಂದ ಪೈ ಅವರ ಕವನ ವಾಚಿಸುವ ಮೂಲಕ ಮತ್ತೆ ಕನ್ನಡಾಭಿಮಾನ ಮೆರೆದಿದ್ದಾರೆ.

ಕೇರಳ ವಿಧಾನಸಭೆಯಲ್ಲಿಂದು ಮಾತನಾಡಿದ ಅವರು, ‘ಕೇರಳ–ಕರ್ನಾಟಕ ಗಡಿ ಪ್ರದೇಶವಾದ ಮಂಜೇಶ್ವರ ಕ್ಷೇತ್ರದಿಂದ ನಾನು ಆಯ್ಕೆಯಾಗಿ ಇಲ್ಲಿಗೆ ಬಂದಿದ್ದೇನೆ.

ನಮ್ಮದು ವೈವಿಧ್ಯಮಯ ಭಾಷೆ, ಕಲೆ, ಸಂಸ್ಕೃತಿ, ಸಂಸ್ಕಾರದ ನಾಡು. ಕನ್ನಡದ ರಾಷ್ಟ್ರ ಕವಿ ಗೋವಿಂದ ಪೈಯವರಿದ್ದ ನಾಡು ನನ್ನದು. ಗೋವಿಂದ ಪೈಯವರ ಅನೇಕ ಭಾಷೆಗಳಿಗೆ ಅನುವಾದಗೊಂಡಿರುವ ‘ಹೆಬ್ಬೆರಳು’ ಎಂಬ ನಾಟಕದಲ್ಲಿ ಬರುವ ಕವಿತೆಯೊಂದನ್ನು ನಾನಿಲ್ಲಿ ವಾಚಿಸುತ್ತೇನೆ’ ಎಂದು ಅದನ್ನು ವಾಚಿಸಿದ್ದಾರೆ. ಅಲ್ಲದೆ ಆ ಕವಿತೆ ಸಾರಾಂಶವನ್ನು ವಿವರಿಸಿದ್ದಾರೆ.

https://www.facebook.com/110515719288912/posts/1460637424276728/

 

https://www.facebook.com/110515719288912/posts/1460637424276728/

Share post:

Subscribe

spot_imgspot_img

Popular

More like this
Related

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...