ಕೈದಿ ನಂಬರ್ ಬೆನ್ನಲ್ಲೇ ಟೀ ಶರ್ಟ್ ಟ್ರೆಂಡಿಂಗ್: ಫೋಟೋಗೆ ಫೋಸ್ ಕೊಟ್ಟ ದರ್ಶನ್ ಅಭಿಮಾನಿಗಳು

Date:

 

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಸೇರಿದ ಆರಂಭದಲ್ಲಿ, ಜೈಲಿನಲ್ಲಿ ಅವರಿಗೆ ನೀಡಿದ್ದ ಕೈದಿ ನಂಬರ್‌ ಟ್ರೆಂಡ್‌ ಆಗಿತ್ತು. ಅಭಿಮಾನಿಗಳು ದರ್ಶನ್‌ ಕೈದಿ ಸಂಖ್ಯೆ 6106 ಸ್ಟಿಕ್ಕರ್‌ ಬೈಕ್‌ ಹಾಗೂ ವಾಹನಗಳಿಗೆ ಅಂಟಿಸಿ ಟ್ರೆಂಡ್‌ ಸೃಷ್ಟಿಸಿದ್ದರು. ಕೆಲವರು ಕೈದಿ ನಂಬರ್‌ ಅನ್ನು ಹಚ್ಚೆ ಹಾಕಿಸಿಕೊಂಡು ಅಭಿಮಾನ ಮೆರೆದಿದ್ದರು.
ಅದೇ ರೀತಿ ಈಗ ದರ್ಶನ್‌ ಧರಿಸಿದ್ದ ಮಾದರಿಯ ಟೀ ಶರ್ಟ್‌ ಧರಿಸಿ ಅಭಿಮಾನಿಗಳು ಫೋಟೋಶೂಟ್‌ ಮಾಡಿಸಿರುವುದು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವಾಗ ಆರೋಪಿ ದರ್ಶನ್‌, ಪೂಮಾ ಟೀ ಶರ್ಟ್ ಧರಿಸಿದ್ದರು. ಅದೆ ಮಾದರಿಯ ಟಿ ಶರ್ಟ್ ಧರಿಸಿ ಅಭಿಮಾನಿಗಳು ಫೋಟೋಶೂಟ್‌ ಮಾಡಿಸಿದ್ದಾರೆ. ಏಳು ಜನರ ತಂಡ ದರ್ಶನ್ ಧರಿಸಿದ ಕಪ್ಪು ಬಣ್ಣದ ಪೂಮಾ ಟೀ ಶರ್ಟ್ ಧರಿಸಿ ಫೋಟೊಗೆ ಪೋಸ್‌ ಕೊಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...