ಕೊರೊನಾಗೆ ಮಾಲಾಶ್ರೀ ಪತಿ ರಾಮು ಬಲಿ!

Date:

ಕನ್ನಡದ ಹಲವಾರು ದೊಡ್ಡ ಚಿತ್ರಗಳನ್ನು ನಿರ್ಮಾಣ ಮಾಡಿದ್ದ ರಾಮು ಫಿಲಂಸ್ ನ ಒಡೆಯ ರಾಮು ಅವರು ಕೊರೋನಾ ಗೆ ಬಲಿಯಾಗಿದ್ದಾರೆ. ಸುಮಾರು ಇಪ್ಪತ್ತೈದಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಾಣ ಮಾಡಿದ್ದ ರಾಮು ಅವರು ಇಂದು ಕೊನೆಯುಸಿರೆಳೆದಿದ್ದಾರೆ.

 

 

ಕಳೆದ ಕೆಲ ದಿನಗಳಿಂದ ಕೊರೊನಾ ಸೋಂಕಿನಿಂದ ರಾಮು ಅವರು ಬಳಲುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ತಮ್ಮ ಪ್ರೀತಿಯ ಪತ್ನಿ ಮಾಲಾಶ್ರೀ ಅವರನ್ನು ಒಂಟಿಯನ್ನಾಗಿ ಮಾಡಿ ರಾಮು ಅವರು ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಮು ಅವರನ್ನು ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಿಸಿದ ನಂತರ ರಾಮು ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಮು ನಿಧನರಾಗಿದ್ದಾರೆ

 

ಎಕೆ 47, ಲಾಕ್ ಅಪ್ ಡೆತ್ , ಕಲಾಸಿಪಾಳ್ಯ ಹಾಗೂ ದುರ್ಗಿ ಯಂತಹ ಹಲವಾರು ಸೂಪರ್ ಹಿಟ್ ಚಿತ್ರಗಳನ್ನು ರಾಮು ಅವರು ನಿರ್ಮಿಸಿದ್ದರು.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...