No menu items!
16.3 C
Munich
Wednesday, April 29, 2026

ಕೊರೋನಾ ‘ಪತಂಜಲಿ’ ಔಷಧಕ್ಕೆ ಬ್ರೇಕ್ ..!

Must read

ಕೊರೋನಾ ಸೋಂಕಿಗೆ ಯೋಗಗುರು ಬಾಬಾ ರಾಮ್‍ದೇವ್ ಅವರ ಪತಂಜಲಿ ಸಂಸ್ಥೆ ಆಯುರ್ವೇದ ಔಷಧಿಯನ್ನು ಪರಚಯಿಸಿದ ಕೆಲವೇ ಕೆಲವು ಗಂಟೆಗಳಲ್ಲಿ ಕೇಂದ್ರ ಆಯುಷ್ ಸಚಿವಾಲಯ ಔಷಧಕ್ಕೆ ಮತ್ತು ಆ ಬಗ್ಗೆ ಪ್ರಸಾರ ಮಾಡುವ ಜಾಹಿರಾತಿಗೆ ತಡೆಯೊಡ್ಡಿದೆ . ಪತಂಜಲಿ ಸಂಸ್ಥೆ ಹೇಳಿಕೊಂಡಿರೋ ಕೊರೋನಾ ಔಷಧ ಕುರಿತು ಜಾಹೀರಾತು ಪ್ರಸಾರ ನಿಲ್ಲಿಸಬೇಕು ಹಾಗೂ ಔಷಧಿಯ ಕುರಿತ ಸಂಪೂರ್ಣ ಮಾಹಿತಿ ನೀಡಬೇಕೆಂದು ಸೂಚಿಸಿದೆ.

ಔಷಧಿಯ ವಿವರಗಳು ಅಥವಾ ಹಕ್ಕುಗಳ ಕುರಿತ ಯಾವುದೇ ಮಾಹಿತಿ ತಿಳಿದಿಲ್ಲ ಎಂದು ಹೇಳಿರುವ ಆಯುಷ್ ಸಚಿವಾಲಯ, ಕೋವಿಡ್ ಚಿಕಿತ್ಸೆಗಾಗಿ ಸಿದ್ಧಪಡಿಸಿರುವ ಔಷಧಿಗಳ ಹೆಸರು ಮತ್ತು ಸಂಯೋಜನೆಯ ಆರಂಭಿಕ ವಿವರಗಳನ್ನು ನೀಡುವಂತೆ ಪತಂಜಲಿ ಸಂಸ್ಥೆಗೆ ತಿಳಿಸಿದೆ. ಯಾವ ಆಸ್ಪತ್ರೆ ಮತ್ತು ಸ್ಥಳದಲ್ಲಿ ಸಂಶೋಧನಾ ಅಧ್ಯಯನ ನಡೆಸಲಾಯಿತು. ನಿಯಮಗಳು, ಸಂಶೋಧನೆಯ ಮಾದರಿಯ ಗಾತ್ರ, ನಿಗದಿತ ಇಲಾಖೆಯಿಂದ ಅನುಮತಿ  ಮತ್ತು ಸಿಟಿಆರ್‍ಐ ನೋಂದಣಿ ಮತ್ತು ಅಧ್ಯಯನದ ಫಲಿತಾಂಶಗಳ ಮಾಹಿತಿಯನ್ನು ಪರಿಶೀಲನೆ ನಡೆಸುವವರೆಗೂ ಯಾವುದೇ ಜಾಹೀರಾತು ಅಥವಾ ಪ್ರಚಾರ ಮಾಡುವುದನ್ನು ನಿಲ್ಲಿಸಲು ಸೂಚನೆ ನೀಡಲಾಗಿದೆ ಎಂದು ಸಚಿವಾಲಯ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಗುಡ್ ನ್ಯೂಸ್ : ಕೊರೋನಾಗೆ ‘ಪತಂಜಲಿ’ ಮದ್ದು ..!

ಇಂದು ಹರಿದ್ವಾರದಲ್ಲಿ ಔಷಧ ಬಿಡುಗಡೆ ಮಾಡಿ ಮಾತನಾಡಿದ್ದ ಬಾಬಾ ರಾಮ್ ದೇವ್ , ‘’ ಕೋವಿಡ್ 19ಗೆ ಪತಂಜಲಿ ಸಂಸ್ಥೆ ಆಯುರ್ವೇದ ಔಷಧಿ ಕಂಡು ಹಿಡಿದಿದೆ . ಕೊರೊನಿಲ್ ಮತ್ತು ಸಸ್ವರಿ ಹೆಸರಿನ ಎರಡು ಔಷಧವನ್ನು ಸಂಸ್ಥೆ ಪರಿಚಯಿಸುತ್ತಿದ್ದು, ಈ ಔಷಧ ಸೇವಿಸಿದರೆ 7 ದಿನಗಳಲ್ಲಿ ಕೊರೋನಾದಿಂದ ಸಂಪೂರ್ಣ ಗುಣಮುಖರಾಗಬಹುದು. ಪತಂಜಲಿ ಸಂಶೋಧನಾ ಕೇಂದ್ರ ಮತ್ತು ಜೈಪುರದಲ್ಲಿರುವ ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ(ನಿಮ್ಸ್‌) ಜಂಟಿಯಾಗಿ ಕ್ಲಿನಿಕಲ್‌ ಟ್ರಯಲ್‌ ಮಾಡಿದೆ. ರೋಗಿಗಳು  3 ರಿಂದ 7 ದಿನದೊಳಗೆ ಶೇ.100ರಷ್ಟು ಗುಣಮುಖರಾಗುತ್ತಾರೆ. ದೆಹಲಿ, ಅಹಮದಾಬಾದ್‌ ಸೇರಿದಂತೆ ದೇಶದ ಹಲವು ನಗರಗಳಲ್ಲಿ ಪ್ರಯೋಗ ಮಾಡಿದ್ದೇವೆ. 280 ರೋಗಿಗಳಿಗೆ ನೀಡಿದ್ದು, ಔಷಧಿ ಪಡೆದ ಎಲ್ಲ ರೋಗಿಗಳು ಗುಣಮುಖರಾಗಿದ್ದಾರೆ’’  ಎಂದು ಹೇಳಿದ್ದರು.

IAS ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆ

ಹಟ್ಟಿಕಾಪಿ’ ಹುಟ್ಟಿದ್ದು ಹೇಗೆ? ಬೈಕ್ ಪೆಟ್ರೋಲ್ ಗೆ ಕಾಸಿರದ ಕನ್ನಡಿಗ ಉದ್ಯಮಿಯಾದ ಸ್ಟೋರಿ!

ಮೊಡವೆಗೆ ಆ ಕ್ರೀಮ್ ಈ ಕ್ರೀಮ್ ಯಾಕೆ? ನಿಮ್ಮ ಮನೆಯಲ್ಲೇ ಇವೆ ಆ ಮದ್ದುಗಳು!

ಗುಡ್ ನ್ಯೂಸ್ : ಕೊರೋನಾಗೆ ‘ಪತಂಜಲಿ’ ಮದ್ದು ..!

ಈಕೆ ಕಾಲುಗಳೇ ಇಲ್ಲದ ಈಜುಗಾರ್ತಿ ..!

 ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೋನಾ ದೃಢ

ಇಲ್ಲಿದೆ ಗಂಡಸರ ಮೊಲೆತೊಟ್ಟಿನ ಗುಟ್ಟು ..!

ಉಗ್ರರ ಹುಟ್ಟಡಗಿಸಿದ ಲೇಡಿ ಸಿಂಗಂ ರಿಯಲ್ ಸ್ಟೋರಿ  

ಇವರು 800 ಮಕ್ಕಳ ಮಹಾತಾಯಿ …!

“ಆಫ್ ಸ್ಕ್ರೀನಲ್ಲೂ ಚೆನ್ನಾಗಿ ನಟಿಸ್ತೀರಿ’’ : ಸುಶಾಂತ್ ಕುರಿತ ಸಲ್ಮಾನ್ ಟ್ವೀಟ್ ಗೆ ನೆಟ್ಟಿಗರು ಕಿಡಿ

ಯುವ ಪ್ರತಿಭೆಗಳ ಆಶಾಕಿರಣ ‘ಉನ್ನತಿ’ ..! 

ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!

ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!

ವಿಜ್ಞಾನಿಯಾಗಲಿದ್ದವರು ಸ್ವಾಮೀಜಿಯಾದ್ರು – ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಸ್ಟೋರಿ 

ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!

ವಿಶ್ವದ ಅತ್ಯಂತ ಹೆಚ್ಚು ಬೆಲೆಯ ಹಣ್ಣು ಯಾವುದು? ಈ ಹಣ್ಣಿನ ಬೆಲೆ 154019.39 ರೂಪಾಯಿಗಳು!

ಮಹೇಶ್ ಬಾಬು ‘ಸರ್ಕಾರಿ ವಾರಿ ಪಾಟ’ ಸಿನಿಮಾದಲ್ಲಿ ನಟಿಸುವ ಸ್ಯಾಂಡಲ್ ವುಡ್ ಸ್ಟಾರ್  ಸುದೀಪ್ ಅಲ್ಲ ..! ಮತ್ಯಾರು?

ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!

ಯಾವ ರಾಶಿ, ನಕ್ಷತ್ರದಲ್ಲಿ ನಡೆಯಲಿದೆ ಸೂರ್ಯಗ್ರಹಣ? ಗ್ರಹಣ ಕಾಲದಲ್ಲಿ ಏನ್ಮಾಡ್ಬೇಕು? ರಾಶಿಗಳ ಫಲಾಫಲಗಳೇನು?

ವಿಶ್ವದ ಅತ್ಯಂತ ಹೆಚ್ಚು ಬೆಲೆಯ ಹಣ್ಣು ಯಾವುದು? ಈ ಹಣ್ಣಿನ ಬೆಲೆ 154019.39 ರೂಪಾಯಿಗಳು!

ಮಾಲೀಕರಿಲ್ಲದ ಅಂಗಡಿಯಲ್ಲಿ ಗ್ರಾಹಕರೇ ವ್ಯಾಪಾರಿ …ಬೇಕಾಗಿದ್ದು ತಗೋಳಿ ದುಡ್ ಹಾಕಿ ಹೋಗಿ ..!

ಭಾರತದಲ್ಲಿ ಭಾರತೀಯರಿಗೆ “ನೋ ಎಂಟ್ರಿ” ಭಾರತೀಯರಿಗೇ ಪ್ರವೇಶ ನೀಡದ ಭಾರತದ ಸ್ಥಳಗಳು..!

ರಿಲೀಸ್ ಗೂ ಮುನ್ನವೇ ರಜನಿಕಾಂತ್ 2.0 , ಪ್ರಭಾಸ್ ‘ಬಾಹುಬಲಿ’ ರೆಕಾರ್ಡ್ ಬ್ರೇಕ್ ಮಾಡಿದ ಯಶ್ ‘ಕೆಜಿಎಫ್- 2’ …!

ಇಂಡಿಯನ್ ಕ್ರಿಕೆಟ್ ಟೀಮ್ ಸ್ಟಾರ್ ಪ್ಲೇಯರ್ಸ್‍ನ ಹಿಂದಿನ ಅರಮನೆಗಳು ಹೇಗಿದ್ದವು ಗೊತ್ತಾ…?

ಅಂದು ಅವರ ಮನೆಯಲ್ಲ ಟಿವಿ ಇರಲಿಲ್ಲ ; ಇಂದು ವಿಶ್ವವೇ ಠೀವಿಯಿಂದ ಸಲಾಂ ಅಂತಿದೆ ..!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article