ಕೊರೋನಾ ಬೆನ್ನಲ್ಲೇ ಚೀನಾದಲ್ಲಿ ಮತ್ತೊಂದು ಭಯಾನಕ ವೈರಸ್ ಸೃಷ್ಟಿ!

Date:

ಕೊರೋನಾ ಬೆನ್ನಲ್ಲೇ ಚೀನಾದಲ್ಲಿ ಮತ್ತೊಂದು ವೈರಸ್ – ವಿಜ್ಞಾನಿಗಳು ಹೇಳೋದನ್ನು ಕೇಳಿದ್ರೆ ಬೆಚ್ಚಿ ಬೀಳ್ತೀರಿ!

ಇಡೀ ವಿಶ್ವ ಕೊರೋನಾ ಎಂಬ ಮಹಾಮಾರಿಯಿಂದ ತತ್ತರಿಸುತ್ತಿದೆ. ಚೀನಾದಲ್ಲಿ ಹುಟ್ಟಿದ ಕೊರೋನಾ ವಿಶ್ವದಾದ್ಯಂತ ತನ್ನ ಕರಾಳ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ. ಕೊರೋನಾಗೆ ಔಷಧ ಕಂಡು ಹಿಡಿಯಲು ಬಹಳಷ್ಟು ಕಷ್ಟಪಡಲಾಗುತ್ತಿದೆ.  ಈ ನರಭಕ್ಷಕ ವೈರಸ್ ಆಕ್ರಮಣ ತಣ್ಣಗಾಗುವ ಮುನ್ನವೇ ಚೀನಾದಲ್ಲಿ ಮತ್ತೊಂದು ವೈರಸ್ ಸೃಷ್ಟಿಯಾಗಿದೆ ಎಂಬ ಸುದ್ದಿ ಹೊರಬಂದಿದೆ.

ಸಾಕಾಣಿಕಾ ಕೇಂದ್ರದಲ್ಲಿನ ಹಂದಿಗಳಲ್ಲಿ ಕಂಡುಬರುವ ಜ್ವರದ ವೈರಸ್ ಇದಾಗಿದೆ. ಈ ಜ್ವರದ ವೈರಸ್ ಹಂದಿಗಳಿಂದ ಮನಷ್ಯರಿ, ಆ ನಂತರ ಮನುಷ್ಯರಿಂದ ಮನುಷ್ಯರಿಗೆ ಹರಡು ಸಾಧ್ಯತಾ ಲಕ್ಷಣಗಳಿವೆ ಅಂತ ಸಂಶೋಧಕರು ತಿಳಿಸಿದ್ದಾರೆ. ಈ ಹಂದಿ ಜ್ವರದ ವೈರಸನ್ನು ನಿಯಂತ್ರಿಸದೇ ಇದ್ದಲ್ಲಿ ಕೋವಿಡ್ 19ನಂತೆ ಅಥವಾ ಅದಕ್ಕಿಂತ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಚೈನೀಸ್ ಅಕಾಡೆಮಿ ಆಫ್ ಸಂಶೋಧಕರು ತಿಳಿಸಿದ್ದಾರೆ.

ಈ ವೈರಸನ್ನು ಪತ್ತೆ ಹಚ್ಚಿರುವ ಜಾರ್ಜ್ ಗಾವೋ ಹಾಗೂ ಜಿನ್ಹುವಾ ಲಿಯು ನೇತೃತ್ವದ ತಂಡ 2011 -2018ರ ಅವಧಿಯಲ್ಲಿ 10 ಪ್ರಾಂತ್ಯಗಳ ಹಂದಿಗಳಿಂದ 179 ವೈರಸ್ ಗಳನ್ನು ಪತ್ತೆ ಮಾಡಿದ್ದರು. ಹೊಸ ವೈರಸ್ ಗೆ ಜಿ 4ಇಎ ಅಂತ ಹೆಸರಿಡಲಾಗಿದೆ.  ಈ ವೈರಸ್ 2016ರಲ್ಲೇ ಪತ್ತೆಯಾಗಿತ್ತು. 46 ವರ್ಷದ ವ್ಯಕ್ತಿಯಲ್ಲಿ ವೈರಸ್ ಪತ್ತೆಯಾಗಿತ್ತು. 2019ರಲ್ಲಿ 9 ವರ್ಷದ ಬಾಲಕನೊಬ್ಬನಿಗೆ  ಸೋಂಕು ಕಾಣಿಸಿಕೊಂಡಿತ್ತು ಎಂದು ವರದಿಯಾಗಿದೆ. ಹೀಗೆ ವೈರಸ್ ಗೆ ತುತ್ತಾದ ಆ ಇಬ್ಬರು ಕೂಡ ಹಂದಿ ಸಾಕಾಣಿಕೆ ಮಾಡುವವರ ಅಕ್ಕ-ಪಕ್ಕದಲ್ಲಿ ವಾಸವಿದ್ದರು ಎಂದು ತಿಳಿದುಬಂದಿದ್ದು, ರೋಗನಿರೋಧಕ ಶಕ್ತಿ ಕಮ್ಮಿ ಇದ್ದಿದ್ದರಿಂದ ಬಳಲಿದರು ಎನ್ನಲಾಗಿದೆ. ಸದ್ಯಕ್ಕೆ ಈ ವೈರಸ್ ಗೆ ಯಾವ್ದೇ ಔಷಧವಿಲ್ಲ ಎಂದು ಸಂಶೋಧಕರು ಸ್ಪಷ್ಟಪಡಿಸಿದ್ದಾರೆ.

ಲಕ್ಷಣಗಳು : ಜ್ವರ, ಸೀನು, ಕೆಮ್ಮ, ಕಫ ಇದರ ಸಾಮಾನ್ಯ ಲಕ್ಷಣಗಳಾಗಿವೆ.

ಬಾಲಿವುಡ್ ನಟ ಅಮಿರ್ ಖಾನ್ ಮನೆ ಕೆಲಸದವರಿಗೆ ಕೊರೋನಾ

ಅಮೆರಿಕಾ ಅಧ್ಯಕ್ಷ ಟ್ರಂಪ್ ಬಂಧನಕ್ಕೆ ವಾರೆಂಟ್ ಹೊರಡಿಸಿದ ಇರಾನ್

ನಿತ್ಯ ಭವಿಷ್ಯ : ಈ ರಾಶಿಯವರು ದೊಡ್ಡ ದೊಡ್ಡ ನಿರ್ಧಾರ ತೆಗೆದುಕೊಳ್ಳಲು ಸುದಿನ!

Tik tok ಸೇರಿದಂತೆ 59 ಆ್ಯಪ್ ಗಳ ಬಳಕೆ ನಿಷೇಧ ..!

ವಿದ್ಯುತ್ ಇಲ್ಲದ ಪುಟ್ಟ ಕೋಣೆಯಲ್ಲಿ ಕುಟುಂಬ – ಅಂಥಾ ಬಡತದಲ್ಲಿ ಬೆಳೆದ ಅವರಿಂದು ಕೋಟಿ ಕೋಟಿ ಒಡೆಯ!

ಅಗಲಿದ ಚಿರು ಸಿನಿಮಾಕ್ಕೆ ತಮ್ಮ ಧ್ರುವಾ ಮಾತ್ರವಲ್ಲ ದರ್ಶನ್ ಕೂಡ ಸಾಥ್!

ಸರ್ಕಾರದ ರೂಲ್ಸ್ ಹೆಂಡ್ತಿ ರೂಲ್ಸಂತಿದೆ ಅಂದ ಯಶ್!

ಸೈಕಲ್ ಏರಿದ ಸಿದ್ದರಾಮಯ್ಯ ! ಕಾರಣ ಏನ್ ಗೊತ್ತಾ?

ನಿತ್ಯ ಭವಿಷ್ಯ : ಪ್ರೇಮ ಸಂಬಂಧಗಳಲ್ಲಿ ಈ ರಾಶಿಯವರಿಗೆ ಆಹ್ಲಾದಕರ ದಿವಸ

ನೀವು ಹೀಗಿದ್ದೀರಾ? ಹಾಗಾದ್ರೆ ಹುಡುಗಿಯರಿಗೆ ನೀವಿಷ್ಟ!

ಮಾಂಗಲ್ಯ ಮಾರಿ ಶೌಚಾಲಯಗಳನ್ನು ಕಟ್ಟಿಸಿದ ಮಹಿಳೆ ..!

ಅಂದು 15 ದೇಶ 430 ಟೀಮ್ , ಇವರೇ ನಾಯಕ ! ಇಂದು..?

RBI ಅಧೀನಕ್ಕೆ ಸಹಕಾರಿ ಬ್ಯಾಂಕ್ ಗಳು

ನಿತ್ಯ ಭವಿಷ್ಯ :  ವೃಶ್ಚಿಕ ರಾಶಿಯವರಿಗೆ ಲಾಭದ ದಿನ .. ಉಳಿದ ರಾಶಿಗಳ ಫಲಾಫಲಗಳೇನು?

ಜಿಮ್ನಾಸ್ಟಿಕ್ ದೀಪಾ ಲೈಫ್​ ಕಹಾನಿ… ಮಿಸ್ ಮಾಡ್ದೆ ಓದ್ಲೇ ಬೇಕು

ಇನ್ಮುಂದೆ ಪ್ರತಿ ಭಾನುವಾರ ಲಾಕ್ಡೌನ್ – ಪ್ರತಿದಿನ ರಾತ್ರಿ 8ರಿಂದ ಬೆಳಗ್ಗೆ 5ರತನಕ ಕರ್ಫ್ಯೂ! ಏನಿರುತ್ತೆ ? ಏನಿರಲ್ಲ?

SSLC ಪರೀಕ್ಷೆ ಬರೆದ ಕೊರೋನಾ ಸೋಂಕಿತ – ಕಣ್ಣೀರಾಕುತ್ತಾ ಆಸ್ಪತ್ರೆಗೆ ತೆರಳಿದ ವಿದ್ಯಾರ್ಥಿಗಳು

ಅತ್ತೆಯ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಬೆಂಕಿಯಿಟ್ಟು, ಬಿಯರ್ ಬಾಟಲಿ ಹಾಕಿ ಕ್ರೌರ್ಯಮೆರೆದ ಅಳಿಯ!

ಚಿರು ಸಿನಿಮಾಗೆ ಧ್ರುವಾ ವಾಯ್ಸ್ – ಅಣ್ಣನ ಸಿನಿಮಾಕ್ಕೆ ತಮ್ಮನ ಸಾಥ್

ಗುಡಿಸಲು ಅಂಗಳದಲ್ಲಿ ಪೋರನ ಬಿಂದಾಸ್ ಡ್ಯಾನ್ಸ್ – ಈತನ ಸಖತ್ ಸ್ಟೆಪ್ ಗೆ ಶಿಳ್ಳೆ ಹೊಡಿತೀರಿ .!

ರಾತ್ರಿ ಮಲಗುವುದಕ್ಕೂ ಮುನ್ನ ಹೀಗೆ ಮಾಡಿದ್ರೆ ಹೃದಯಕ್ಕೆ ಒಳ್ಳೆಯದು…!

ಈ ವ್ಯಕ್ತಿಗೆ  46 ವರ್ಷದಿಂದ ನಿದ್ದೆ ಮಾಡುವುದೇ ಮರೆತುಹೋಗಿದೆ..!

ಕೃಷಿಯಲ್ಲಿ ಖುಷಿ ಕಂಡ 27ರ ಬೆಡಗಿ..

146 ರಾಷ್ಟ್ರೀಯ, 36 ಅಂತಾರಾಷ್ಟ್ರೀಯ ಪದಕ ಗೆದ್ದಿರೋ ಈಜು ತಾರೆ ..!

ಮಹಾರಾಷ್ಟ್ರದಿಂದ ಪರೀಕ್ಷೆ ಬರೆಯಲು ಬಂದಿದ್ದ SSLC ವಿದ್ಯಾರ್ಥಿಗೆ ಕೊರೋನಾ

ಟಿಕ್ ಟಾಕ್ ಸ್ಟಾರ್ ಸಿಯಾ ಆತ್ಮಹತ್ಯೆ

ಕಾರ್ ರೇಸಿಂಗ್ ನಲ್ಲಿ ಸದ್ದು ಮಾಡ್ತಿರೋ ಈ ಚೆಲುವೆ ಯಾರ್ ಗೊತ್ತಾ?

ಸಚಿನ್ ಗೆ ಸೆಡ್ಡುಹೊಡೆದ ಕನ್ನಡಿಗ ರಾಹುಲ್ ದ್ರಾವಿಡ್ !

ನಾಟಿ ವೈದ್ಯ ನಾರಾಯಣಮೂರ್ತಿ ಇನ್ನು ನೆನಪು ಮಾತ್ರ

ಕೊರೋನಾ ಆತಂಕದ ನಡುವೆ ಎಸ್ ಎಸ್ ಎಲ್ ಸಿ ಎಕ್ಸಾಮ್  – ಏನೆಲ್ಲಾ ಮುಂಜಾಗೃತಕ್ರಮಗಳನ್ನು ಕೈಗೊಳ್ಳಲಾಗಿದೆ?

ಅಂದು ಪಡೆಯುತ್ತಿದ್ದುದು 150 ರೂ ಸಂಬಳ ; ಇಂದು 150 ಕೋಟಿ ರೂ ಆಸ್ತಿ ಒಡೆಯ ..!

ವಯಸ್ಸಿನ್ನೂ 22, ಸಾಧಿಸಿದ್ದು ಬೆಟ್ಟದಷ್ಟು – ಈಕೆ ಕ್ರೀಡಾಲೋಕದ ಮಿಂಚು, ಯೂತ್ ಐಕಾನ್!

‘ರೌಡಿಫೆಲೋ’ ಆಗ್ತಿದ್ದಾರೆ ಆರ್ .ಜೆ ರೋಹಿತ್ ..! ಹೊಸ ಸಾಹಸಕ್ಕೆ ಕೈ ಹಾಕಿದ ‘ಬಕಾಸುರ’ ..!

ಗಂಗೂಲಿ, ಧೋನಿ, ಕೊಹ್ಲಿ ಮಾತ್ರ ಯಶಸ್ವಿ ನಾಯಕರಲ್ಲ ; ದ್ರಾವಿಡ್ ಕೂಡ ಉತ್ತಮ ಕ್ಯಾಪ್ಟನ್ : ಗಂಭೀರ್

ಕೊರೋನಾ ‘ಪತಂಜಲಿ’ ಔಷಧಕ್ಕೆ ಬ್ರೇಕ್ ..!

IAS ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆ

ಹಟ್ಟಿಕಾಪಿ’ ಹುಟ್ಟಿದ್ದು ಹೇಗೆ? ಬೈಕ್ ಪೆಟ್ರೋಲ್ ಗೆ ಕಾಸಿರದ ಕನ್ನಡಿಗ ಉದ್ಯಮಿಯಾದ ಸ್ಟೋರಿ!

ಮೊಡವೆಗೆ ಆ ಕ್ರೀಮ್ ಈ ಕ್ರೀಮ್ ಯಾಕೆ? ನಿಮ್ಮ ಮನೆಯಲ್ಲೇ ಇವೆ ಆ ಮದ್ದುಗಳು!

ಗುಡ್ ನ್ಯೂಸ್ : ಕೊರೋನಾಗೆ ‘ಪತಂಜಲಿ’ ಮದ್ದು ..!

ಈಕೆ ಕಾಲುಗಳೇ ಇಲ್ಲದ ಈಜುಗಾರ್ತಿ ..!

 ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೋನಾ ದೃಢ

ಇಲ್ಲಿದೆ ಗಂಡಸರ ಮೊಲೆತೊಟ್ಟಿನ ಗುಟ್ಟು ..!

ಉಗ್ರರ ಹುಟ್ಟಡಗಿಸಿದ ಲೇಡಿ ಸಿಂಗಂ ರಿಯಲ್ ಸ್ಟೋರಿ  

ಇವರು 800 ಮಕ್ಕಳ ಮಹಾತಾಯಿ …!

“ಆಫ್ ಸ್ಕ್ರೀನಲ್ಲೂ ಚೆನ್ನಾಗಿ ನಟಿಸ್ತೀರಿ’’ : ಸುಶಾಂತ್ ಕುರಿತ ಸಲ್ಮಾನ್ ಟ್ವೀಟ್ ಗೆ ನೆಟ್ಟಿಗರು ಕಿಡಿ

ಯುವ ಪ್ರತಿಭೆಗಳ ಆಶಾಕಿರಣ ‘ಉನ್ನತಿ’ ..! 

ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!

ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!

 

 

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...