ಕೋರ್ಟ್ ನಲ್ಲಿ ಗೆದ್ದ ಡಿ ಕೆ ಶಿವಕುಮಾರ್ ತಾಯಿ..!

Date:

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕರ್ನಾಟಕದ ಕಾಂಗ್ರೆಸ್ ಮುಖಂಡ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ತಾಯಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ,
ಡಿ.ಕೆ.ಶಿವಕುಮಾರ್ ಅವರ ತಾಯಿಗೆ ಗೌರಮ್ಮ ಅವರಿಗೆ ಸಂಬಂಧಿಸಿದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದಾಯ ತೆರಿಗೆ ಇಲಾಖೆಯ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು ಇದರ ಸಲುವಾಗಿ ಮೂರು ತಿಂಗಳ ಓಳಗಾಗಿ ವಿವರಣೆ ನೀಡುವಂತೆ ಸೂಚಿಸಲಾಗಿತ್ತು.

ಈ ಶೋಕಾಸ್ ನೋಟಿಸ್ ರದ್ದು ಮಾಡುವಂತೆ ಗೌರಮ್ಮ ಅವರ ಪರ ವಕೀಲರು ಹೈಕೋರ್ಟ್‌ಗೆ ಮನವಿ ಅರ್ಜಿಯನ್ನು ಸಲ್ಲಿಸಿದ್ದರು ಇದರ ಸಲುವಾಗಿ ವಿಚಾರಣೆಯನ್ನು ಗುರುವಾರ ನಡೆಸಿದ ನ್ಯಾಯಾಲಯ ಐಟಿ ಇಲಾಖೆಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ ಇದರಿಂದ ಡಿಕೆಶಿಗೆ ಇದ್ದ ದೊಡ್ಡ ತಲೆನೋವೊಂದು ತಪ್ಪಿದಂತಾಗಿದೆ.

 

Share post:

Subscribe

spot_imgspot_img

Popular

More like this
Related

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ...