ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಕಗ್ಗಾಂಟಿದ್ದ ಕೋಲಾರ ಕ್ಷೇತ್ರಕ್ಕೆ ಹೊಸ ಮುಖವನ್ನು ಪರಿಚಯಿಸಿದೆ ಅಂತೂ ಇಂತೂ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಫೈನಲ್ ಮಾಡಿದೆ.
ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ಕಾಂಗ್ರೆಸ್ ಪರಿಶಿಷ್ಟ ಎಡಗೈ ಸಮುದಾಯದ ಮಾಜಿ ಮೇಯರ್ ವಿಜಯ್ ಕುಮಾರ್ ಅವರ ಪುತ್ರ ಕೆ.ವಿ. ಅವರಿಗೆ ನೀಡಿದೆ.ಕೆ.ವಿ.ಗೌತಮ್‌ಗೆ ಲೋಕಸಭಾ ಟಿಕೆಟ್ ನೀಡಿದ ಕಾಂಗ್ರೆಸ್ ಕೋಲಾರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ,