No menu items!
16.3 C
Munich
Thursday, April 30, 2026

ಕೋಲಾರ ಕ್ಷೇತ್ರಕ್ಕೆ ಕೊನೆಗೂ ಕೈ ಟಿಕೆಟ್‌ ಫೈನಲ್‌:ಕೆವಿ ಗೌತಮ್‌ಗೆ ಕಾಂಗ್ರೆಸ್‌ ಟಿಕೆಟ್‌

Must read

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆ ಕಗ್ಗಾಂಟಿದ್ದ ಕೋಲಾರ ಕ್ಷೇತ್ರಕ್ಕೆ ಹೊಸ ಮುಖವನ್ನು ಪರಿಚಯಿಸಿದೆ ಅಂತೂ ಇಂತೂ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಫೈನಲ್ ಮಾಡಿದೆ.

ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ಕಾಂಗ್ರೆಸ್​​ ಪರಿಶಿಷ್ಟ ಎಡಗೈ ಸಮುದಾಯದ ಮಾಜಿ ಮೇಯರ್​ ವಿಜಯ್​ ಕುಮಾರ್​ ಅವರ ಪುತ್ರ ಕೆ.ವಿ. ಅವರಿಗೆ ನೀಡಿದೆ.ಕೆ.ವಿ.ಗೌತಮ್‌ಗೆ ಲೋಕಸಭಾ ಟಿಕೆಟ್ ನೀಡಿದ ಕಾಂಗ್ರೆಸ್ ಕೋಲಾರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ,

- Advertisement -spot_img

More articles

- Advertisement -spot_img

Latest article