ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಸಚಿವರಾದ ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ಡಾ: ಕೆ.ಸುಧಾಕರ್, ಬಿ.ಎ.ಬಸವರಾಜ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯ ಮಂತ್ರಿಗಳ ಅಪರಮುಖ್ಯ ಕಾರ್ಯದರ್ಶಿ ಡಾ: ಇ. ವಿ.ರಮಣ ರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.