No menu items!
12.4 C
Munich
Wednesday, April 29, 2026

ಕೋವಿಡ್ ನಿಯಂತ್ರಣಕ್ಕೆ ಇನ್ನೇನು ಮಾಡಬೇಕು ಅನ್ನೋ ವಿಚಾರದ ಬಗ್ಗೆ ಸಿಎಂ ಚರ್ಚೆ!

Must read

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

 

 

ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಸಚಿವರಾದ ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ಡಾ: ಕೆ.ಸುಧಾಕರ್, ಬಿ.ಎ.ಬಸವರಾಜ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯ ಮಂತ್ರಿಗಳ ಅಪರಮುಖ್ಯ ಕಾರ್ಯದರ್ಶಿ ಡಾ: ಇ. ವಿ.ರಮಣ ರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article