ಕ್ರಿಕೆಟಿಗರಾದ ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಅವರಿಂದ ರಾಮ ಮಂದಿರ ಅಭಿಯಾನಕ್ಕೆ ಸಂಪೂರ್ಣ ಬೆಂಬಲ

Date:

ಕ್ರಿಕೆಟಿಗರಾದ ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಅವರು ರಾಮ ಮಂದಿರ ಅಭಿಯಾನಕ್ಕೆ ಸಂಪೂರ್ಣ ಬೆಂಬಲ ನೀಡಿ ನಿಧಿ ಅರ್ಪಣೆ ಮಾಡಿದ್ದಾರೆ.

ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ನಿಮಿತ್ತ ರಾಜ್ಯ ಬಿಜೆಪಿ ಸಹ ವಕ್ತಾರೆ ಮಾಳವಿಕಾ ಅವಿನಾಶ್ ಅವರು ಖ್ಯಾತ ಕ್ರಿಕೆಟಿಗರಾದ ವೆಂಕಟೇಶ್ ಪ್ರಸಾದ್, ಸುನಿಲ್ ಜೋಶಿ, ವಿಜಯ ಭಾರದ್ವಾಜ್ ಹಾಗೂ ರಣಜಿ ಆಟಗಾರ ಅಖಿಲ್ ಅವರನ್ನು ಭೇಟಿಯಾಗಿ ನಿಧಿ ಸಂಗ್ರಹಿಸಿದರು.


ಈ ಸಮಯದಲ್ಲಿ ಮಾತನಾಡಿದ ವೆಂಕಟೇಶ್ ಪ್ರಸಾದ್ ಅವರು ತುಂಬಾ ಖುಷಿ ವ್ಯಕ್ತಪಡಿಸಿ ನಾನು ಈ ಅಭಿಯಾನಕ್ಕೆ ಜೋಡಿಸಿಕೊಳ್ಳುತ್ತೇನೆ ಎಂದರು. ರಾಮ ಮಂದಿರ ನಿರ್ಮಾಣ ದೇಶದ ನಿರ್ಮಾಣ ಅಂತ ಹೇಳಿದರು.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...