ಕ್ರಿಸ್ಮಸ್ ಗೆ ದರ್ಶನ್ ಕಡೆಯಿಂದ ಅಭಿಮಾನಿಗಳಿಗೆ ಸಿಕ್ತು ಭರ್ಜರಿ ಗಿಫ್ಟ್..!!

Date:

ಕ್ರಿಸ್ಮಸ್ ಗೆ ದರ್ಶನ್ ಕಡೆಯಿಂದ ಅಭಿಮಾನಿಗಳಿಗೆ ಸಿಕ್ತು ಭರ್ಜರಿ ಗಿಫ್ಟ್..!!

ಚೌಕ ಸಿನಿಮಾದಲ್ಲಿ ಗೆಸ್ಟ್ ಆಗಿ ಬಂದ ದರ್ಶನ್ ಇಡೀ ಸಿನಿಮಾದ ದಿಕ್ಕನ್ನ ಬದಲಾಯಿಸಿದ್ರು.. ಇದೇ ಚಿತ್ರದ ನಿರ್ದೇಶಕ ತರುಣ್ ಸುಧೀರ್ ಈಗ ದರ್ಶನ್ ನಾಯಕನನ್ನಾಗಿಸಿ ಹೊಸ ಸಿನಿಮಾ ಮಾಡೋಕೆ ಹೊರಟ್ಟಿದ್ದಾರೆ.. ಅದೇ ರಾಬರ್ಟ್ ಸಿನಿಮಾ.. ಈ ಸಿನಿಮಾ ಟೈಟಲ್ ಬಗ್ಗೆ ಹಲವು ಗೊಂದಲವಿತ್ತು.. ಇಂದು ಅದಕ್ಕೆಲ್ಲ ತೆರೆ ಬಿದಿದ್ದು ರಾಬರ್ಟ್ ಆಗಿ ದಚ್ಚು ಅಭಿಮಾನಿಗಳನ್ನ ರಂಜಿಸಲ್ಲಿದ್ದಾರೆ..

ನೀವೆಲ್ಲರೂ ಕಾತುರದಿಂದ ಕಾಯುತ್ತಿರುವ #D53 ಚಿತ್ರಕ್ಕೆರಾಬರ್ಟ್ಎಂಬ ಶೀರ್ಷಿಕೆಯನ್ನು ಅಂತಿಮಗೊಳಿಸಿಲಾಗಿದೆ. ಉಮಾಪತಿ ಫಿಲಂಸ್ ಬ್ಯಾನರ್ ಅಡಿಯಲ್ಲಿ, ತರುಣ್ ಕಿಶೋರ್ ಸುಧೀರ್ ಈ ಚಿತ್ರ ನಿರ್ದೇಶಿಸಲಿದ್ದಾರೆ. 2019 ರಿಂದ ಚಿತ್ರದ ಶೂಟಿಂಗ್ ಶುರುವಾಗಲಿದೆ . ಎಲ್ಲರಿಗೂ ಕ್ರಿಸ್ಮಸ್ ಹಾರ್ದಿಕ ಶುಭಾಷಯಗಳು,’ ಎಂದು  ದರ್ಶನ್ ಟ್ವೀಟ್ ಮಾಡಿದ್ದಾರೆ..

ಪೋಸ್ಟರ್ ವಿಶೇಷತೆ ಏನಂದ್ರೆ ಆಂಜನೇಯನ ರೀತಿ ದರ್ಶನ್ ಪ್ರತ್ಯಕ್ಷರಾಗಿದ್ದಾರೆ.. ಸದ್ಯ ಇಡೀ ಚಿತ್ರದ ಸ್ಕ್ರಿಪ್ಟ್ ಕೆಲಸ ಮುಗಿಸಿರುವ ಚಿತ್ರತಂಡ 2019ರಲ್ಲಿ ಶೂಟಿಂಗ್ ಶುರು ಮಾಡಲಿದೆ..

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...