No menu items!
2.7 C
Munich
Friday, May 1, 2026

ಕ್ಷಮೆಯಾಚಿಸಿದ ಮುಖ್ಯಮಂತ್ರಿ ಯಡಿಯೂರಪ್ಪ . ಕಾರಣ ಗೊತ್ತಾ ?

Must read

‘ವಿವಿಧ ಸಮಾಜಗಳ ಒತ್ತಡ ಸರಕಾರದ ಮೇಲೆ ನಿರಂತರವಾಗಿ ಇರುತ್ತದೆ. ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಹೇಳಿಕೆ ಸಹಜ ಪ್ರಕ್ರಿಯೆ. ಇದರ ಬಗ್ಗೆ ಚರ್ಚೆ ಅನಾವಶ್ಯಕ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಣೆ ನೀಡಿದ್ದಾರೆ.

ಎಲ್ಲರೂ ನಮ್ಮವರೇ ಬೈದವರೆನ್ನ ಬಂಧುಗಳು ಎಂಬ ಬಸವಣ್ಣನವರ ಉಕ್ತಿಯಲ್ಲಿ ನಂಬಿಕೆ ಇಟ್ಟವನು. ಅಂದು ನಾನು ಆಡಿದ ಮಾತುಗಳಿಂದ ಯಾರಿಗಾದರು ಬೇಸರವಾದರೆ ಕ್ಷಮೆ ಇರಲಿ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article