ಖಾಸಗಿ ಪ್ರವಾಸಕ್ಕೆ ಅಮೆರಿಕಕ್ಕೆ ಹೊರಟ ಸಿಎಂ ಕುಮಾರಸ್ವಾಮಿ ! ಕಾರಣ ಎನ್ ಗೊತ್ತಾ.?

Date:

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ 10 ದಿನಗಳ ಕಾಲ ಅಮೆರಿಕಕ್ಕೆ ತೆರಳಲಿದ್ದಾರೆ. ಅಮೆರಿಕದ ನ್ಯೂಜೆರ್ಸಿಯಲ್ಲಿರುವ ಆದಿಚುಂಚನಗಿರಿ ಶಾಖಾ ಮಠದ ವತಿಯಿಂದ ಕಾಲಭೈರವೇಶ್ವರ ದೇವಸ್ಥಾನ ನಿರ್ಮಿಸಲಾಗುತ್ತಿದೆ.

ಜೂನ್ 30 ರಂದು ದೇವಾಲಯದ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಸಮಾರಂಭ ನಡೆಯಲಿದ್ದು, ಈ ಸಮಾರಂಭದಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಮಂತ್ರಣ ನೀಡಿದ್ದು, ಈ ಸಮಾರಂಭದಲ್ಲಿ ಭಾಗವಹಿಸಲು ಸಿಎಂ ಶುಕ್ರವಾರ ಬೆಂಗಳೂರಿನಿಂದ ಪ್ರಯಾಣ ಬೆಳೆಸಲಿದ್ದಾರೆ.

10 ದಿನಗಳ ಕಾಲ ಅವರು ಅಮೆರಿಕ ಪ್ರವಾಸಕ್ಕೆ ತೆರಳಲಿದ್ದು, ಜುಲೈ 4 ರಂದು ಅಮೆರಿಕ ಒಕ್ಕಲಿಗರ ಪರಿಷತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಜುಲೈ 7 ರಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.ಇದು ಖಾಸಗಿ ಪ್ರವಾಸವಾಗಿರುತ್ತದೆ ಎಂದು ಹೇಳಲಾಗಿದೆ.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...