ನವದೆಹಲಿ: ಖ್ಯಾತ ಡಿಆರ್‌ಡಿಒ ಕ್ಷಿಪಣಿ ವಿಜ್ಞಾನಿ ಪದ್ಮಭೂಷಣ ಪುರಸ್ಕೃತ ರಾಮ್ ನಾರಾಯಣ್ ಅಗರ್ವಾಲ್ (84) ಅವರು, ನಿಧನ ಹೊಂದಿದ್ದಾರೆ. ದೇಶವನ್ನು ಪ್ರಮುಖ ಕ್ಷಿಪಣಿ ಶಕ್ತಿಯನ್ನಾಗಿ ಮಾಡುವಲ್ಲಿ ರಾಮ್ ನಾರಾಯಣ್ ಅಗರ್ವಾಲ್ ಬಹಳ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೇ ಭಾರತದ ದೀರ್ಘ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ಯೋಜನೆಯಲ್ಲಿ ಅಗರ್ವಾಲ್ ಪ್ರಮುಖ ಪಾತ್ರ ವಹಿಸಿದ್ದರು. ಅವರು ಅಗ್ನಿ ಕ್ಷಿಪಣಿಗಳ ಮೊದಲ ಕಾರ್ಯಕ್ರಮದ ನಿರ್ದೇಶಕರಾಗಿದ್ದರು. ಅಲ್ಲದೇ ಭಾರತದ ದೀರ್ಘ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ಯೋಜನೆಯಲ್ಲಿ ಅಗರ್ವಾಲ್ ಪ್ರಮುಖ ಪಾತ್ರ ವಹಿಸಿದ್ದರು.