ಗಂಡ-ಹೆಂಡತಿಯ ವಯಸ್ಸಿನ ಅಂತರ ಎಷ್ಟಿರಬೇಕು..! ರಿಸರ್ಚ್ ನೀವು ಅಂದುಕೊಂಡಿದ್ದನ್ನು ಹೇಳ್ತಿಲ್ಲ..!
ಸಾಮಾನ್ಯವಾಗಿ ಮದುವೆ ಆಗುವ ಗಂಡು -ಹೆಣ್ಣಿನ ನಡುವಿನ ವಯಸ್ಸಿನ ಅಂತರ ಎಷ್ಟಿರಬೇಕು? ಎನ್ನುವ ಪ್ರಶ್ನೆ ಎದುರಾಗುವುದು ಸಾಮಾನ್ಯ. ಲವ್ ವಿಷಯದಲ್ಲಿ ಇದು ಮ್ಯಾಟರ್ ಆಗದೇ ಇದ್ರು, ವಯಸ್ಸಿನ ಅಂತರದ ಬಗ್ಗೆ ನೆಗ್ಲೇಟ್ ಮಾಡಲೇ ಬಾರದು. ಸಾಮಾನ್ಯವಾಗಿ ಜನ 3 ವರ್ಷದ ಅಂತರದಲ್ಲಿ ಮದ್ವೆ ಆದ್ರೆ ಒಳ್ಳೇದು ಅಂತಾರೆ..! ಆದರೆ, ವಿಷಯವೇ ಬೇರೆ..!
ಅಟ್ಲಾಂಟಾ ಯುನಿವರ್ಸಿಟಿ ನಡೆಸಿದ ಸಂಶೋಧನೆ ಪ್ರಕಾರ ಗಂಡ ಹೆಂಡತಿ ನಡುವೆ ವಯಸ್ಸಿನ ಅಂತರ ಹೆಚ್ಚಿದ್ದಷ್ಟು ವಿಚ್ಛೇದನದ ಸಾಧ್ಯತೆ ಹೆಚ್ಚಾಗುತ್ತದೆಯಂತೆ. ಬೇರೆ ಬೇರೆ ವಯಸ್ಸಿನ ಅಂತರ ಸುಮಾರು 3000 ಜೋಡಿಗಳ ಮೇಲೆ ಈ ಸಂಶೋಧನೆ ನಡೆಸಲಾಗಿದ್ದು ಈ ವಿಷಯ ಬಯಲಾಗಿದೆ. ಒಂದು ವರ್ಷದಷ್ಟು ವಯಸ್ಸಿನ ಅಂತರವಿರುವ ಪತಿ, ಪತ್ನಿಯರು ಅನ್ಯೋನ್ಯವಾಗಿರುತ್ತಾರೆ.
ವಯಸ್ಸಿನ ಅಂತರ 3 ರಿಂದ 5 ವರ್ಷ ಹೆಚ್ಚಿದ್ದಾಗ ಈ ಅನ್ಯೋನ್ಯತೆ ಇರಲ್ಲ. 5 ರಿಂದ 10 ವರ್ಷದ ಗ್ಯಾಪ್‌ನಲ್ಲಂತೂ ಸಾಮರಸ್ಯ ಬಹಳ ಕಡಿಮೆ. ವಯಸ್ಸಿನ ಅಂತರ ಹೆಚ್ಚಾದಷ್ಟೂ ದಂಪತಿಗಳಲ್ಲಿ ವಿರಸ ಹೆಚ್ಚು, ಸಮರಸ ಕಡಿಮೆ ಅಂತ ಈ ಸಂಶೋಧನೆ ಹೇಳುತ್ತೆ. ಇದಕ್ಕೆ ಅಪವಾದದಂತಿರುವ ಎಷ್ಟೋ ಜೋಡಿ ಭಾರತದಲ್ಲಿ ಸಿಗಬಹುದು. ಆದರೆ ಇದು ಈ ಕಾಲದ ಜೋಡಿಗಳ ಕತೆ. ಅದೇ ರೀತಿ ಮಗುವಿಲ್ಲದ ಜೋಡಿಗಳು ಬೇಗ ಸಪರೇಟ್ ಆಗ್ತಾರೆ. ಮಗುವಿರುವವರು ಬೇರ್ಪಡುವ ಬಗ್ಗೆ ಕೊಂಚ ಯೋಚಿಸುತ್ತಾರೆ ಅನ್ನುವ ವಿವರಗಳೂ ಈ ಸಂಶೋಧನೆಯಿಂದ ತಿಳಿದುಬಂದಿದೆ..!
ಹಗಲುಗನಸು ಕಾಣೋರು ಸ್ಮಾರ್ಟ್ ಅಂಡ್ ಕ್ರಿಯೇಟಿವ್.!
ಮೇ 3 ರವರೆಗೆ ಲಾಕ್ ಡೌನ್ ಮುಂದುವರಿಕೆ : ಮೋದಿ ಘೋಷಣೆ
ರಾಹುಲ್ ದ್ರಾವಿಡ್ ಬಗ್ಗೆ ನೀವೆಲ್ಲೂ ಓದಿರದ ಸಂಗತಿಗಳು..!
ದೇಶದಲ್ಲಿನ ಈ ವಿಸ್ಮಯ ಸ್ಥಳಗಳ ಪರಿಚಯ ನಿಮಗಿದೆಯಾ?
ಬ್ರೇಕಪ್ನಿಂದ ಇಷ್ಟೆಲ್ಲಾ ಯೂಸ್ ಇದೆ ಎಂದು ಗೊತ್ತಾದ್ರೆ, ನಿಮ್ ಲವ್ ಯಕ್ಕುಟ್ಟು ಹೋಗಿದ್ದಕ್ಕೆ ಖುಷಿ ಪಡ್ತೀರಿ..!
ಸುಖ ಸಂಸಾರದಲ್ಲಿ ಜೀನ್ ಗಳ ಪಾತ್ರ ಎಂಥಹದ್ದು ಗೊತ್ತಾ..?
ಒಂದೇ ಒಂದು ಒಡಿಐ ಶತಕ ಸಿಡಿಸಿದ 5 ಸ್ಟಾರ್ ಬ್ಯಾಟ್ಸ್ ಮನ್ ಗಳು …! ಈ ಐವರಲ್ಲಿ ಒಬ್ಬರು ಭಾರತೀಯರು ..!
ಮಲ ಅತಿಯಾದ ದುರ್ವಾಸನೆ ಬರುತ್ತಿದ್ರೆ ಎಚ್ಚರ .. ಎಚ್ಚರ .. ಕ್ಯಾನ್ಸರ್ ಲಕ್ಷಣವಿರಬಹುದು ..!
ಇನ್ ಸ್ಟಾಗ್ರಾಂ ಡೈರೆಕ್ಟ್ ಮೆಸೇಜ್ ಡೆಸ್ಕ್ ಟಾಪ್ ಗೂ ಲಭ್ಯ ..!
ಇನ್ಮುಂದೆ ಬೆಡ್ ರೂಂ, ಮುತ್ತಿನ ದೃಶ್ಯ ಚಿತ್ರೀಕರಣ ಹೇಗೆ ? ಬಾಲಿವುಡ್ ಡೈರೆಕ್ಟರ್ ಹೀಗೊಂದು ಪ್ರಶ್ನೆ ಎತ್ತಿದ್ದೇಕೆ ..?
ಮೆಗಾಸ್ಟಾರ್ ಚಿರಂಜೀವಿ ಸಿನಿಮಾಕ್ಕೆ ನೋ ಅಂದ್ರಾ ಅನುಷ್ಕಾ ಶೆಟ್ಟಿ …? ಅನುಷ್ಕಾ ಬದಲಿಗೆ ಯಾರು ?
ಬಂದೇ ಬಿಟ್ಟಿತು ಸ್ಯಾಮ್‌ಸಂಗ್ 5G ಸ್ಮಾರ್ಟ್‌ಫೋನ್ ….!
ನಾಪತ್ತೆ ಆಗಿದ್ದ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಪ್ರತ್ಯಕ್ಷ …! ಎಲ್ಲಿ ? ಏನ್ ವಿಷ್ಯ ? ಏನಂದ್ರು ?
ಟೀಮ್ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡುವ ವಿಶ್ವಾಸದಲ್ಲಿ ಕನ್ನಡಿಗ …!
ಲಾಕ್ ಡೌನ್ ನಲ್ಲಿ ರೋರಿಂಗ್ ಸ್ಟಾರ್ ಶ್ರೀಮುರುಳಿಯಿಂದ ಜೀವನ ಪಾಠ …!
ಕೊರೋನಾ ಎಮರ್ಜೆನ್ಸಿ ನಡುವೆಯೇ ಸದ್ದಿಲ್ಲದೆ IPL ಆಯೋಜನೆಗಾಗಿ BCCI ಚಿಂತನೆ ..!
2011ರ ವರ್ಲ್ಡ್ ಕಪ್ ಗೆಲುವಿನ ಹಿಂದಿನ ಆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಧೋನಿ ಅಲ್ಲ …!
ಕೆಟ್ಟದಾಗಿ ಸ್ಪರ್ಶಿಸಿದ್ದ ಆ ಕ್ರಿಕೆಟರ್ ಗೆ ಪ್ರಿಯಾಮಣಿ ಕಪಾಳಮೋಕ್ಷ ಮಾಡಿದ್ದು ಸತ್ಯನಾ?
2011 ರ ವಿಶ್ವಕಪ್ ನಲ್ಲಿ ಸಚಿನ್ ಪುತ್ರ ಅರ್ಜುನ್ ಜೊತೆ ಮ್ಯಾಚ್ ನೋಡಿದ್ದ ಪೋರ ಇವತ್ತು ಟೀಮ್ ಇಂಡಿಯಾ ಆಟಗಾರ…!
ಇದು ಕಾಳಿಂಗ ಸರ್ಪಗಳ ರಾಜಧಾನಿ…! ಇದು ನಿಮಗೂ ಚಿರಪರಿಚಿತ ..!
ಮನಸ್ಸು ಗಾಯಗೊಳಿಸಿ ಕ್ಷಮೆ ಎಂಬ ಮುಲಾಮು ಹಚ್ಚುವುದಲ್ಲ…
ಧೋನಿ ನಾಯಕತ್ವದ ವಿಶ್ವ ಏಕದಿನ ತಂಡ ಪ್ರಕಟಿಸಿದ ವಾಸಿಮ್ ಜಾಫರ್ ..!
ದಿ ನ್ಯೂ ಇಂಡಿಯನ್ ಟೈಮ್ಸ್ ನಿಂದ ಹಿಮಾಲಯ ಡ್ರಗ್ಸ್ ಸಹಯೋಗದಲ್ಲಿ ಮಿತ್ರರಿಗೆ ಸ್ಯಾನಿಟೈಸರ್ ವಿತರಣೆ
ನೀವಿಬ್ಬರು ಹೀಗಿದ್ದರೆ ನಿಮ್ಮ ನಡುವೆ ಇರೋದು ಬರೀ ಫ್ರೆಂಡ್ಶಿಪ್ ಅಲ್ಲ…!
ಫ್ರೀ ಟಾಕ್ ಟೈಮ್ ಆಫರ್ , ವ್ಯಾಲಿಡಿಟಿ ವಿಸ್ತರಣೆ ನೀಡುತ್ತಿವೆ ಟೆಲಿಕಾಂ ಕಂಪನಿಗಳು..!
ಬಾಸ್ ನೀನೇನು ಮಾಡ್ತಿದ್ಯಾ … ? ಸಿಕ್ಸರ್ ಸಿಡಿಸಿದ ಅಯ್ಯರ್ ಗೆ ದ್ರಾವಿಡ್ ಕೂಲ್ ವಾರ್ನಿಂಗ್ ..!