No menu items!
33.8 C
Munich
Saturday, August 15, 2026

ಗಣೇಶ ಮೂರ್ತಿ ವಿಸರ್ಜನೆ ವೇಳೆ ಕರ್ತವ್ಯ ಲೋಪ: ಇನ್ಸ್ ಪೆಕ್ಟರ್ ಅಮಾನತು

Must read

ಗಣೇಶ ಮೂರ್ತಿ ವಿಸರ್ಜನೆ ವೇಳೆ ಕರ್ತವ್ಯ ಲೋಪ: ಇನ್ಸ್ ಪೆಕ್ಟರ್ ಅಮಾನತು

ಮಂಡ್ಯ ಜಿಲ್ಲೆಯ ನಾಗಮಂಗಲ ಸಹಜಸ್ಥಿತಿಗೆ ಬಂದಿದ್ರೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಸದ್ಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪಡದಿ ಟೌನ್‌ ಇನ್ಸ್‌ಪೆಕ್ಟರ್‌ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ನಾಗಮಂಗಲ ‌ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್‌ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ಆದೇಶ ಪ್ರಕಟಿಸಲಾಗಿದೆ.
ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಇನ್ಸ್‌ಪೆಕ್ಟರ್‌ ಅವರನ್ನು ಅಮಾನತು ಮಾಡಿ ಆದೇಶ ಪ್ರಕಟಿಸಿದ್ದಾರೆ. ಇನ್ನೂ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆದು ನಾಗಮಂಗಲ ‌ಪಟ್ಟಣ ಹೊತ್ತಿ ಉರಿದಿತ್ತು. ಕರ್ತವ್ಯ ಲೋಪ, ನಿರ್ಲಕ್ಷತನ ಹಿನ್ನೆಲೆಯನ್ನು ಇನ್ಸ್‌ಪೆಕ್ಟರ್‌ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.

- Advertisement -spot_img

More articles

- Advertisement -spot_img

Latest article