ಗಣೇಶ ವಿಸರ್ಜನೆ ವೇಳೆ ಅವಘಡ: ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು!

Date:

ಗಣೇಶ ವಿಸರ್ಜನೆ ವೇಳೆ ಅವಘಡ: ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು!

ಆಂಧ್ರಪ್ರದೇಶ:- ಆಂಧ್ರಪ್ರದೇಶದ ಕಡಪ ವೀರಪುನಾಯುನಿಪಲ್ಲೆಯಲ್ಲಿ ಗಣೇಶ ವಿಸರ್ಜನೆ ವೇಳೆ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜರುಗಿದೆ.

ಮೃತರನ್ನು ವಂಶಿ ಮತ್ತು ರಾಜಾ ಮೃತರು ಎಂದು ಗುರುತಿಸಲಾಗಿದೆ. ಗ್ರಾಮದಲ್ಲಿ ಮೂರ್ತಿ ಮೆರವಣಿಗೆ ಮಾಡಿ ಬಳಿಕ ವಿಸರ್ಜನೆ ವೇಳೆ ಯುವಕರು ನೀರಿನಲ್ಲಿ ಮುಳುಗಿದ್ದು, ಯುವಕರಿಬ್ಬರಿಗಾಗಿ ಶೋಧ ಕಾರ್ಯ ನಡೆದಿತ್ತು. ಯುವಕನ ಶವ ಸಿಕ್ಕಿದ್ದು, ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ವಂಶಿ ಮತ್ತು ರಾಜಾ ಮೃತರು ಎಂದು ಗುರುತಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಅಗತ್ಯ ಸೌಕರ್ಯ ತಕ್ಷಣವೇ ಒದಗಿಸಿ: ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ

ಅಗತ್ಯ ಸೌಕರ್ಯ ತಕ್ಷಣವೇ ಒದಗಿಸಿ: ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ ನವದೆಹಲಿ:ಕಲ್ಯಾಣ...

ಈರುಳ್ಳಿ ಕತ್ತರಿಸುವಾಗ ಕಣೀರು ಬರುತ್ತಾ? ಈ ಕಣ್ಣೀರನ್ನು ತಡೆಯಲು ಇಲ್ಲಿದೆ ಟಿಪ್ಸ್

ಈರುಳ್ಳಿ ಕತ್ತರಿಸುವಾಗ ಕಣೀರು ಬರುತ್ತಾ? ಈ ಕಣ್ಣೀರನ್ನು ತಡೆಯಲು ಇಲ್ಲಿದೆ ಟಿಪ್ಸ್ ಅಡುಗೆ...

ನವರಾತ್ರಿ ಏಳನೇ ದಿನಈ ದಿನ ಕಾಳರಾತ್ರಿ ದೇವಿಯನ್ನು ಆರಾಧಿಸಲಾಗುತ್ತದೆ !

ನವರಾತ್ರಿ ಏಳನೇ ದಿನಈ ದಿನ ಕಾಳರಾತ್ರಿ ದೇವಿಯನ್ನು ಆರಾಧಿಸಲಾಗುತ್ತದೆ ! ದೇವಿಯ ಹಿನ್ನಲೆ ಕಾಳರಾತ್ರಿ...