ಗಾಂಜಾ ಸಾಗಾಟ: ಅಪ್ಪ ಲಾಕ್, ಮಗ ಪರಾರಿ!

Date:

ತಾಲ್ಲೂಕಿನ ನಿಂಬರ್ಗಾ-ಗಾಣಗಾಪುರ ಮಾರ್ಗದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ.

ಆರೋಪಿಗಳಾದ ದೌಲಪ್ಪ ಶಂಕರ ಕುಂಬಾರ ಹಾಗೂ ಆತನ ಮಗ ಶಿವಲಿಂಗಪ್ಪ ಇಬ್ಬರೂ ದ್ವಿಚಕ್ರ ವಾಹನದ ಮೇಲೆ ಗೋಣಿಚೀಲದಲ್ಲಿ ಗಾಂಜಾ ಸಾಗಾಟ ಮಾಡಿ ಗಡಿ ಗ್ರಾಮಗಳಲ್ಲಿ ಮಾರಾಟ ಮಾಡುತ್ತಿದ್ದರು.

ಖಚಿತ ಮಾಹಿತಿ ಮೇರೆಗೆ ನಿಂಬರ್ಗಾ ಪಿಎಸ್‌ಐ ಸುವರ್ಣಾ ಮಲಶೆಟ್ಟಿ, ಅಪರಾಧ ವಿಭಾಗದ ಪಿಎಸ್‌ಐ ಬಸವರಾಜ ಅವರು ಡಿವೈಎಸ್‌ಪಿ ಮಲ್ಲಿಕಾರ್ಜುನ ಮಾರ್ಗದರ್ಶನದಲ್ಲಿ ಸಿಬ್ಬಂದಿ ದಾಳಿ ಮಾಡಿ ಆರೋಪಿಗಳನ್ನು ಗಾಂಜಾ ಸಮೇತ ವಶಕ್ಕೆ ಪಡೆದಿದ್ದಾರೆ.

ಪೊಲೀಸರನ್ನು ಕಂಡು ಬೈಕ್‌ ಹಿಂಬದಿ ಕುಳಿತಿದ್ದ ಶಿವಲಿಂಗಪ್ಪ ಪರಾರಿಯಾಗಿದ್ದಾನೆ. ಬಂಧಿತರು ನೆರೆಯ ಅಕ್ಕಲಕೋಟದ ಮಗಳಿ ಗ್ರಾಮದ ನಿವಾಸಿಗಳು. ದೌಲಪ್ಪ ಬಳಿಯ ಚೀಲದಲ್ಲಿ ₹ 2.62 ಲಕ್ಷ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಲಾಗಿದೆ. ತಂದೆ, ಮಗನ ಮೇಲೆ ನಿಂಬರ್ಗಾ ಪೊಲೀಸ್‌

Share post:

Subscribe

spot_imgspot_img

Popular

More like this
Related

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರಿಗೆ ಹೈಕೋರ್ಟ್ ತುರ್ತು ನೋಟಿಸ್

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರಿಗೆ ಹೈಕೋರ್ಟ್...

ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಸರ್ಕಾರದಿಂದ 60 ದಿನಗಳ ವಿನಾಯಿತಿ

ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಸರ್ಕಾರದಿಂದ 60 ದಿನಗಳ ವಿನಾಯಿತಿ ಬೆಂಗಳೂರು:...

ಆಂಧ್ರಪ್ರದೇಶದಲ್ಲಿ ಬಸ್-ಟಿಪ್ಪರ್ ಡಿಕ್ಕಿ: 12 ಮಂದಿ ಸಜೀವ ದಹನ, 20 ಜನರಿಗೆ ಗಾಯ

ಆಂಧ್ರಪ್ರದೇಶದಲ್ಲಿ ಬಸ್-ಟಿಪ್ಪರ್ ಡಿಕ್ಕಿ: 12 ಮಂದಿ ಸಜೀವ ದಹನ, 20 ಜನರಿಗೆ...

ಶೌಚಾಲಯದಲ್ಲಿ ಫೋನ್ ಬಳಸುತ್ತೀರಾ? ನಿಮಗೆ ಗೊತ್ತಿಲ್ಲದ ಈ ಸಮಸ್ಯೆಗಳು ಕಾಡಬಹುದು!

ಶೌಚಾಲಯದಲ್ಲಿ ಫೋನ್ ಬಳಸುತ್ತೀರಾ? ನಿಮಗೆ ಗೊತ್ತಿಲ್ಲದ ಈ ಸಮಸ್ಯೆಗಳು ಕಾಡಬಹುದು! ಇತ್ತೀಚಿನ ದಿನಗಳಲ್ಲಿ...