No menu items!
14.8 C
Munich
Thursday, April 30, 2026

ಗುಡಿಸಲು ಅಂಗಳದಲ್ಲಿ ಪೋರನ ಬಿಂದಾಸ್ ಡ್ಯಾನ್ಸ್ – ಈತನ ಸಖತ್ ಸ್ಟೆಪ್ ಗೆ ಶಿಳ್ಳೆ ಹೊಡಿತೀರಿ .!

Must read

 

ಗುಡಿಸಲು ಮನೆ ಅಂಗಳದಲ್ಲಿ ಪೋರನ ಬಿಂದಾಸ್ ಡ್ಯಾನ್ಸ್ – ಈತನ ಸಖತ್ ಸ್ಟೆಪ್ ಗೆ ಶಿಳ್ಳೆ ಹೊಡಿತೀರಿ .!

ಪ್ರತಿಭೆ ಅನ್ನೋದು ದುಡ್ಡು ಕೊಟ್ಟು ಖರೀದಿಸುವ ವಸ್ತುವಲ್ಲ .. ಅದು ಯಾರೂ ಕದಿಯಲಾಗದ, ಖರೀದಿಸಲಾಗದ ಸ್ವತ್ತು . ಒಂದೊಳ್ಳೆ ವೇದಿಕೆಯಲ್ಲಿ ಅದು ಅನಾವರಣಗೊಂಡು ಜೀವನದ ದಿಕ್ಕನ್ನು ಬದಲಾಯಿಸುತ್ತೆ. ಎಷ್ಟೇ ಎಲೆಮರೆಯ ಪ್ರತಿಭೆಗಳ ಅನಾವರಣಕ್ಕೆ ಸೋಶಿಯಲ್ ಮೀಡಿಯಾಗಳು ಮಹತ್ತರ ವೇದಿಕೆ ಆಗಿವೆ ಅಂದ್ರೆ ತಪ್ಪಾಗಲ್ಲ. ಹಾಗೆಯೇ ಇಲ್ಲೊಬ್ಬ ಪೋರ ತನ್ನ ಡ್ಯಾನ್ಸ್ ಕೌಶಲ್ಯದ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡ್ತಿದ್ದಾನೆ. ಆದ್ರೆ, ಸದ್ಯಕ್ಕೆ ಆ ಪೋರ ಯಾರು? ಎಲ್ಲಿಯವನ್ನು ಅನ್ನೋದು ಮಾತ್ರ ಗೊತ್ತಾಗಿಲ್ಲ.

ಗುಡಿಸಿಲಂತಿರುವ ತನ್ನ ಮನೆಯ ಅಂಗಳದಲ್ಲಿ ಪೋರ ಬಿಂದಾಸ್ ಸ್ಟೆಪ್ ಹಾಕಿದ್ದಾನೆ. ಬಾಲಿವುಡ್ ನ ಡ್ಯಾನ್ಸ್ ರಾಜ ಗೋವಿಂದ್ ಸ್ಟೈಲಲ್ಲಿ, ಚುಮ್ಮಾ … ಚುಮ್ಮಾ .. ದೇದೇ ಚುಮ್ಮಾ ಅಂತ ಹುಡ್ಗ ಭರ್ಜರಿ ಸ್ಟೆಪ್ ಹಾಕಿರೋ ವಿಡಿಯೋ ವೈರಲ್ ಆಗ್ತಿದೆ. ಈ ಹುಡ್ಗನ ಸ್ಟೆಪ್ ನೋಡಿದ್ರೆ ಗೋವಿಂದ್, ಪ್ರಭುದೇವ್ ರಂಥಾ ಸೂಪರ್ ಡ್ಯಾನ್ಸರ್ ಗಳೇ ಬೆರಗಾಗುವುದರಲ್ಲಿ ನೋ ಡೌಟ್ .. ನೀವಿನ್ನೂ ಪೋರನ ಡ್ಯಾನ್ಸ್ ನೋಡ್ದಿದ್ರೆ ನೋಡಿ.. ಮಿಸ್ ಮಾಡ್ಕೋ ಬೇಡಿ..

ರಾತ್ರಿ ಮಲಗುವುದಕ್ಕೂ ಮುನ್ನ ಹೀಗೆ ಮಾಡಿದ್ರೆ ಹೃದಯಕ್ಕೆ ಒಳ್ಳೆಯದು…!

ಈ ವ್ಯಕ್ತಿಗೆ  46 ವರ್ಷದಿಂದ ನಿದ್ದೆ ಮಾಡುವುದೇ ಮರೆತುಹೋಗಿದೆ..!

ಕೃಷಿಯಲ್ಲಿ ಖುಷಿ ಕಂಡ 27ರ ಬೆಡಗಿ..

146 ರಾಷ್ಟ್ರೀಯ, 36 ಅಂತಾರಾಷ್ಟ್ರೀಯ ಪದಕ ಗೆದ್ದಿರೋ ಈಜು ತಾರೆ ..!

ಮಹಾರಾಷ್ಟ್ರದಿಂದ ಪರೀಕ್ಷೆ ಬರೆಯಲು ಬಂದಿದ್ದ SSLC ವಿದ್ಯಾರ್ಥಿಗೆ ಕೊರೋನಾ

ಟಿಕ್ ಟಾಕ್ ಸ್ಟಾರ್ ಸಿಯಾ ಆತ್ಮಹತ್ಯೆ

ಕಾರ್ ರೇಸಿಂಗ್ ನಲ್ಲಿ ಸದ್ದು ಮಾಡ್ತಿರೋ ಈ ಚೆಲುವೆ ಯಾರ್ ಗೊತ್ತಾ?

ಸಚಿನ್ ಗೆ ಸೆಡ್ಡುಹೊಡೆದ ಕನ್ನಡಿಗ ರಾಹುಲ್ ದ್ರಾವಿಡ್ !

ನಾಟಿ ವೈದ್ಯ ನಾರಾಯಣಮೂರ್ತಿ ಇನ್ನು ನೆನಪು ಮಾತ್ರ

ಕೊರೋನಾ ಆತಂಕದ ನಡುವೆ ಎಸ್ ಎಸ್ ಎಲ್ ಸಿ ಎಕ್ಸಾಮ್  – ಏನೆಲ್ಲಾ ಮುಂಜಾಗೃತಕ್ರಮಗಳನ್ನು ಕೈಗೊಳ್ಳಲಾಗಿದೆ?

ಅಂದು ಪಡೆಯುತ್ತಿದ್ದುದು 150 ರೂ ಸಂಬಳ ; ಇಂದು 150 ಕೋಟಿ ರೂ ಆಸ್ತಿ ಒಡೆಯ ..!

ವಯಸ್ಸಿನ್ನೂ 22, ಸಾಧಿಸಿದ್ದು ಬೆಟ್ಟದಷ್ಟು – ಈಕೆ ಕ್ರೀಡಾಲೋಕದ ಮಿಂಚು, ಯೂತ್ ಐಕಾನ್!

‘ರೌಡಿಫೆಲೋ’ ಆಗ್ತಿದ್ದಾರೆ ಆರ್ .ಜೆ ರೋಹಿತ್ ..! ಹೊಸ ಸಾಹಸಕ್ಕೆ ಕೈ ಹಾಕಿದ ‘ಬಕಾಸುರ’ ..!

ಗಂಗೂಲಿ, ಧೋನಿ, ಕೊಹ್ಲಿ ಮಾತ್ರ ಯಶಸ್ವಿ ನಾಯಕರಲ್ಲ ; ದ್ರಾವಿಡ್ ಕೂಡ ಉತ್ತಮ ಕ್ಯಾಪ್ಟನ್ : ಗಂಭೀರ್

ಕೊರೋನಾ ‘ಪತಂಜಲಿ’ ಔಷಧಕ್ಕೆ ಬ್ರೇಕ್ ..!

IAS ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆ

ಹಟ್ಟಿಕಾಪಿ’ ಹುಟ್ಟಿದ್ದು ಹೇಗೆ? ಬೈಕ್ ಪೆಟ್ರೋಲ್ ಗೆ ಕಾಸಿರದ ಕನ್ನಡಿಗ ಉದ್ಯಮಿಯಾದ ಸ್ಟೋರಿ!

ಮೊಡವೆಗೆ ಆ ಕ್ರೀಮ್ ಈ ಕ್ರೀಮ್ ಯಾಕೆ? ನಿಮ್ಮ ಮನೆಯಲ್ಲೇ ಇವೆ ಆ ಮದ್ದುಗಳು!

ಗುಡ್ ನ್ಯೂಸ್ : ಕೊರೋನಾಗೆ ‘ಪತಂಜಲಿ’ ಮದ್ದು ..!

ಈಕೆ ಕಾಲುಗಳೇ ಇಲ್ಲದ ಈಜುಗಾರ್ತಿ ..!

 ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೋನಾ ದೃಢ

ಇಲ್ಲಿದೆ ಗಂಡಸರ ಮೊಲೆತೊಟ್ಟಿನ ಗುಟ್ಟು ..!

ಉಗ್ರರ ಹುಟ್ಟಡಗಿಸಿದ ಲೇಡಿ ಸಿಂಗಂ ರಿಯಲ್ ಸ್ಟೋರಿ  

ಇವರು 800 ಮಕ್ಕಳ ಮಹಾತಾಯಿ …!

“ಆಫ್ ಸ್ಕ್ರೀನಲ್ಲೂ ಚೆನ್ನಾಗಿ ನಟಿಸ್ತೀರಿ’’ : ಸುಶಾಂತ್ ಕುರಿತ ಸಲ್ಮಾನ್ ಟ್ವೀಟ್ ಗೆ ನೆಟ್ಟಿಗರು ಕಿಡಿ

ಯುವ ಪ್ರತಿಭೆಗಳ ಆಶಾಕಿರಣ ‘ಉನ್ನತಿ’ ..! 

ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!

ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!

ವಿಜ್ಞಾನಿಯಾಗಲಿದ್ದವರು ಸ್ವಾಮೀಜಿಯಾದ್ರು – ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಸ್ಟೋರಿ 

ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!

ವಿಶ್ವದ ಅತ್ಯಂತ ಹೆಚ್ಚು ಬೆಲೆಯ ಹಣ್ಣು ಯಾವುದು? ಈ ಹಣ್ಣಿನ ಬೆಲೆ 154019.39 ರೂಪಾಯಿಗಳು!

ಮಹೇಶ್ ಬಾಬು ‘ಸರ್ಕಾರಿ ವಾರಿ ಪಾಟ’ ಸಿನಿಮಾದಲ್ಲಿ ನಟಿಸುವ ಸ್ಯಾಂಡಲ್ ವುಡ್ ಸ್ಟಾರ್  ಸುದೀಪ್ ಅಲ್ಲ ..! ಮತ್ಯಾರು?

ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!

ಯಾವ ರಾಶಿ, ನಕ್ಷತ್ರದಲ್ಲಿ ನಡೆಯಲಿದೆ ಸೂರ್ಯಗ್ರಹಣ? ಗ್ರಹಣ ಕಾಲದಲ್ಲಿ ಏನ್ಮಾಡ್ಬೇಕು? ರಾಶಿಗಳ ಫಲಾಫಲಗಳೇನು?

ವಿಶ್ವದ ಅತ್ಯಂತ ಹೆಚ್ಚು ಬೆಲೆಯ ಹಣ್ಣು ಯಾವುದು? ಈ ಹಣ್ಣಿನ ಬೆಲೆ 154019.39 ರೂಪಾಯಿಗಳು!

ಮಾಲೀಕರಿಲ್ಲದ ಅಂಗಡಿಯಲ್ಲಿ ಗ್ರಾಹಕರೇ ವ್ಯಾಪಾರಿ …ಬೇಕಾಗಿದ್ದು ತಗೋಳಿ ದುಡ್ ಹಾಕಿ ಹೋಗಿ ..!

ಭಾರತದಲ್ಲಿ ಭಾರತೀಯರಿಗೆ “ನೋ ಎಂಟ್ರಿ” ಭಾರತೀಯರಿಗೇ ಪ್ರವೇಶ ನೀಡದ ಭಾರತದ ಸ್ಥಳಗಳು..!

ರಿಲೀಸ್ ಗೂ ಮುನ್ನವೇ ರಜನಿಕಾಂತ್ 2.0 , ಪ್ರಭಾಸ್ ‘ಬಾಹುಬಲಿ’ ರೆಕಾರ್ಡ್ ಬ್ರೇಕ್ ಮಾಡಿದ ಯಶ್ ‘ಕೆಜಿಎಫ್- 2’ …!

ಇಂಡಿಯನ್ ಕ್ರಿಕೆಟ್ ಟೀಮ್ ಸ್ಟಾರ್ ಪ್ಲೇಯರ್ಸ್‍ನ ಹಿಂದಿನ ಅರಮನೆಗಳು ಹೇಗಿದ್ದವು ಗೊತ್ತಾ…?

ಅಂದು ಅವರ ಮನೆಯಲ್ಲ ಟಿವಿ ಇರಲಿಲ್ಲ ; ಇಂದು ವಿಶ್ವವೇ ಠೀವಿಯಿಂದ ಸಲಾಂ ಅಂತಿದೆ ..!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article