ಗೂಗಲ್ ಮ್ಯಾಪ್ ಫಾಲೋ ಮಾಡಿದ ಕ್ಯಾಂಟರ್ ಕಥೆ!

Date:

ಗೂಗಲ್ ಮ್ಯಾಪ್ ನೊಡಿಕೊಂಡು ಮುಂಬೈ ನಿಂದ ಬಳ್ಳಾರಿಗೆ ಹೊರಟಿದ್ದ ಆಯಿಲ್ ಟ್ಯಾಂಕರ್ ವಾಹನವೊಂದು ತಪ್ಪು ಮಾಹಿತಿಯಿಂದ ಬೆರೆ ದಾರಿಯಲ್ಲಿ ಹೋದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಗರದಲ್ಲಿ ಕಾಮಗಾರಿಗಳು ನಡೆಯುತ್ತಿವೆ.

ಹೀಗಾಗಿ ಗದಗ ರಸ್ತೆಗೆ ಹೋಗ ಬೇಕಿದ್ದ ಕ್ಯಾಂಟರ್ ವಾಹ ಗೂಗಲ್ ಮ್ಯಾಪ್ ನೊಡಿಕೊಂಡು ನಗರದ ದೇಶಪಾಂಡೆ ನಗರದಲ್ಲಿ ಹೊಸದಾಗಿ ನಿರ್ಮಿಸಿರುವ ಬ್ರಿಡ್ಜ್ ಬಳಿ ಬಂದಿದೆ.

ಹೊಸ್ ಬ್ರಿಡ್ಜ್ ನಿಂದ ಭವಾನಿ ನಗರಕ್ಕೆ ಹೊರಟಿದ್ದ ಆಯಿಲ್ ತುಂಬಿಕೊಂಡಿರುವ ವಾಹನ ಆಕೃತಿ ಅಪಾರ್ಟ್ ಮೆಂಟ್ ನ ಹಿಂಭಾಗದಲ್ಲಿ ಮಣ್ಣಿನಲ್ಲಿ ಸಿಲುಕಿಕೊಂಡಿದೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಳೆದ ಐದು ಘಂಟೆಯಿಂದ ಕ್ಯಾಂಟರ್ ವಾಹನ ಸಿಲುಕಿಕೊಂಡಿದೆ. ಎಷ್ಟೇ ಪ್ರಯತ್ನ ಪಟ್ಟರು ಕೂಡ ವಾಹನ ಹೊರ ಬರುತ್ತಿಲ್ಲ. ಕ್ಯಾಂಟರನ ಚಕ್ರಗಳು ಸಿಲುಕಿಕೊಂಡಿದ್ದು, ಜೆಸಿಬಿಯಿಂದ ಹೊರ‌ ತೆಗೆಯಲು ಹರಸಾಹಸ ಪಡುತ್ತಿದ್ದಾರೆ. ಕ್ರೇನ ಮುಖಾಂತರ ವಾಹನವನ್ನು ಹೊರ ತೆಗೆಯುವ ಪ್ರಯತ್ನವನ್ನು ಮಾಡುತ್ತಿದ್ದಾರೆ‌.

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...