ಗೆಳೆಯನ ಪತ್ನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಟೆಕ್ಕಿ!

Date:

ಎಣ್ಣೆ ಏಟಲ್ಲಿ ಟೆಕ್ಕಿಯೊಬ್ಬ ತನ್ನ ಸ್ನೇಹಿತನ ಹೆಂಡ್ತಿಯ ಅತ್ಯಾಚಾರಕ್ಕೆ ಯತ್ನಿಸಿ ತನ್ನ ಕಾಮಾಂಧತೆಯನ್ನು ತೋರಿಸಿರುವುದಲ್ಲದೆ ಸ್ನೇಹಕ್ಕೂ ಮಸಿ ಬೆಳೆದಿದ್ದಾನೆ. ಸ್ನೇಹಿತನೇ ತನ್ನ ಸ್ನೇಹಿತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾನೆ.
ಈ ಘಟನೆ ನಡೆದಿರುವುದು ರಾಜಧಾನಿ ಬೆಂಗಳೂರಲ್ಲಿ. ಕುಡಿತದ ಅಮಲಿನಲ್ಲಿ ಸ್ನೇಹಿತನ ಪತ್ನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆ ಕಾಮಿ ಟೆಕ್ಕಿಯನ್ನು ಬೆಳ್ಳಂದೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತ ಆರೋಪಿ ಹೆಸರು ನೀಲಬ್ ನಯನ್ ಎಂದು ಕಸುವನಹಳ್ಳಿಯ ಕ್ರೀಡಾ ಕಾಂಪ್ಲೆಕ್ಸ್ನವೊಂದರಲ್ಲಿ ಸ್ನೇಹಿತರೆಲ್ಲಾ ಸೇರಿ ಬರ್ತ್​ಡೇ ಪಾರ್ಟಿಯನ್ನು ಮಾಡಿದ್ದರು.

ನಂತರ ಅಲ್ಲೇ ಪಕ್ಕದಲ್ಲಿ ರೂಮ್ ಮಾಡಿ ತಂಗಿದ್ದರು. ಆ ಸಂದರ್ಭದಲ್ಲಿ ಎಣ್ಣೆ ಏಟಲ್ಲಿದ್ದ ನೀಲಬ್ ನಯನ್ ಶೌಚಾಲಯಕ್ಕೆ ತೆರಳಿದ್ದಾಗ ಪಕ್ಕದ ರೂಮಿನಲ್ಲಿ ಮಲಗಿದ್ದ ಸ್ನೇಹಿತ ಹೆಂಡ್ತಿಯ ಮೇಲೆ ಅತ್ಯಾಚಾರಕ್ಕೆ ಯತ್ನಸಿದ್ದಾನೆ. ಆಗ ಆಕೆ ಜೋರಾಗಿ ಕಿರುಚಿಕೊಂಡಿದ್ದಾರೆ. ಹೆದರಿದ ಭೂಪ ಅಲ್ಲಿಂದ -ಪರಾರಿಯಾಗಿದ್ದ., ಆತನ ವಿರುದ್ಧ ಸ್ನೇಹಿತ ಬೆಳ್ಳೊಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಅರೆಸ್ಟ ಮಾಡಿ ಜೈಲಿಗೆ ಕಳುಹಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...