ಗೋಲ್ಡನ್ ಬಾಬಾ ಇನ್ನಿಲ್ಲ

1
305

ಗೋಲ್ಡನ್ ಬಾಬಾ ಇನ್ನಿಲ್ಲ

ನವದೆಹಲಿ : ಗೋಲ್ಡನ್ ಬಾಬಾ ಎಂದೇ ಗುರುತಿಸಿಕೊಂಡಿದ್ದ ಸುಧೀರ್ ಕುಮಾರ್ ಮಕ್ಕರ್ ನಿಧನರಾಗಿದ್ದಾರೆ.

ಪೂರ್ವ ದೆಹಲಿಯ ಗಾಂಧಿ ನಗರದಲ್ಲಿ ವಾಸಿಸುತ್ತಿದ್ದ ಸುಧೀರ್ ಕುಮಾರ್ ಮಕ್ಕರ್ ಅನಾರೋಗ್ಯದಿಂದ ಬಳಲುತ್ತಿದ್ದರು. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಕೊನೆಯ ಬಾರಿಗೆ ಬಾಬಾ 20 ಕೆಜಿ ಚಿನ್ನದ ಆಭರಣಗಳನ್ನು ಧರಿಸಿ ಕನ್ವರ್ ಯಾತ್ರೆಗೆ ಹೋಗಿದ್ದರು. ಐಷಾರಾಮಿ ಗೋಲ್ಡನ್ ಬಾಬಾ 27 ಲಕ್ಷ ರೂ ಮೌಲ್ಯದ ರೋಲೆಕ್ಸ್ ವಾಚ್ ಮತ್ತು ಬಿಎಂಡಬ್ಲ್ಯು, ಫಾರ್ಚೂನರ್ ಮತ್ತು ಆಡಿ ಕಾರುಗಳನ್ನು ಇಟ್ಟುಕೊಂಡಿದ್ದರು. ಉಂಗುರು, ಕುತ್ತಿಗೆಗೆ ಅನೇಕ ಸರ, ವಾಚ್, ಬಾಬಾ ಚಿನ್ನದ ಜಾಕೆಟ್ ಕೂಡ ಹಾಕಿಕೊಂಡು ಐಷಾರಾಮಿತನ ಪ್ರದರ್ಶಿಸುತ್ತಿದ್ದರು.

ಮೂಲತಃ ಘಾಜಿಯಾಬಾದ್‍ನ ಗೋಲ್ಡನ್ ಬಾಬಾ, ಸನ್ಯಾಸತ್ವ ಸ್ವೀಕರಿಸುವ ಮೊದಲು ದೆಹಲಿಯಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದ ಅವರು ಸನ್ಯಾಸಿಯಾದ ಮೇಲೆ ಗಾಂಧಿ ನಗರದದಲ್ಲಿ ಆಶ್ರಮ ನಿರ್ಮಿಸಿದ್ದರು. ಕನ್ವರ್ ಯಾತ್ರೆಗೆ ಪ್ರಯಾಣಿಸುವಾಗಲೆಲ್ಲಾ ಅಪಾರ ಚಿನ್ನ ಧರಿಸಿಕೊಂಡು ಹೊರಗೆ ಹೋಗುತ್ತಿದ್ದರು. ಆ ವೇಳೆ ಸುಮಾರು 30 ಮಂದಿ ಅಂಗರಕ್ಷಕರು ಅವರೊಡನೆ ಹೋಗುತ್ತಿದ್ದರು.ಅವರ ವಿರುದ್ಧ ಅಪಹರಣ, ಬೆದರಿಕೆ, ಸುಲಿಗೆ, ಕೊಲೆ ಮೊದಲಾದ ಪ್ರಕರಣಗಳಿದ್ದವು.

50 ವರ್ಷದಲ್ಲಿ 4.58 ಕೋಟಿ ಭಾರತೀಯ ಮಹಿಳೆಯರು ನಾಪತ್ತೆ!

ಮದ್ವೆಯಾದ ಕೆಲವೇ ದಿನಗಳಲ್ಲಿ ಅನೈತಿಕ ಸಂಬಂಧ – 17 ವರ್ಷದ ಮಗಳನ್ನು ಕೊಂದ ತಂದೆ

ನಿತ್ಯ ಭವಿಷ್ಯ : ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ!  

Tik tok ಬ್ಯಾನ್ ಬಳಿಕ ಮೇಡ್ ಇನ್ ಇಂಡಿಯಾ Roposo ಹವಾ!

80 ಕೋಟಿ ಬಡವರ ಪರ ಪ್ರಧಾನಿ ಮೋದಿ ಮಹತ್ವದ ಘೋಷಣೆ

ಕೊರೋನಾ ಬೆನ್ನಲ್ಲೇ ಚೀನಾದಲ್ಲಿ ಮತ್ತೊಂದು ಭಯಾನಕ ವೈರಸ್ ಸೃಷ್ಟಿ!

ಬಾಲಿವುಡ್ ನಟ ಅಮಿರ್ ಖಾನ್ ಮನೆ ಕೆಲಸದವರಿಗೆ ಕೊರೋನಾ

ಅಮೆರಿಕಾ ಅಧ್ಯಕ್ಷ ಟ್ರಂಪ್ ಬಂಧನಕ್ಕೆ ವಾರೆಂಟ್ ಹೊರಡಿಸಿದ ಇರಾನ್

ನಿತ್ಯ ಭವಿಷ್ಯ : ಈ ರಾಶಿಯವರು ದೊಡ್ಡ ದೊಡ್ಡ ನಿರ್ಧಾರ ತೆಗೆದುಕೊಳ್ಳಲು ಸುದಿನ!

Tik tok ಸೇರಿದಂತೆ 59 ಆ್ಯಪ್ ಗಳ ಬಳಕೆ ನಿಷೇಧ ..!

ವಿದ್ಯುತ್ ಇಲ್ಲದ ಪುಟ್ಟ ಕೋಣೆಯಲ್ಲಿ ಕುಟುಂಬ – ಅಂಥಾ ಬಡತದಲ್ಲಿ ಬೆಳೆದ ಅವರಿಂದು ಕೋಟಿ ಕೋಟಿ ಒಡೆಯ!

ಅಗಲಿದ ಚಿರು ಸಿನಿಮಾಕ್ಕೆ ತಮ್ಮ ಧ್ರುವಾ ಮಾತ್ರವಲ್ಲ ದರ್ಶನ್ ಕೂಡ ಸಾಥ್!

ಸರ್ಕಾರದ ರೂಲ್ಸ್ ಹೆಂಡ್ತಿ ರೂಲ್ಸಂತಿದೆ ಅಂದ ಯಶ್!

ಸೈಕಲ್ ಏರಿದ ಸಿದ್ದರಾಮಯ್ಯ ! ಕಾರಣ ಏನ್ ಗೊತ್ತಾ?

ನಿತ್ಯ ಭವಿಷ್ಯ : ಪ್ರೇಮ ಸಂಬಂಧಗಳಲ್ಲಿ ಈ ರಾಶಿಯವರಿಗೆ ಆಹ್ಲಾದಕರ ದಿವಸ

ನೀವು ಹೀಗಿದ್ದೀರಾ? ಹಾಗಾದ್ರೆ ಹುಡುಗಿಯರಿಗೆ ನೀವಿಷ್ಟ!

ಮಾಂಗಲ್ಯ ಮಾರಿ ಶೌಚಾಲಯಗಳನ್ನು ಕಟ್ಟಿಸಿದ ಮಹಿಳೆ ..!

ಅಂದು 15 ದೇಶ 430 ಟೀಮ್ , ಇವರೇ ನಾಯಕ ! ಇಂದು..?

RBI ಅಧೀನಕ್ಕೆ ಸಹಕಾರಿ ಬ್ಯಾಂಕ್ ಗಳು

ನಿತ್ಯ ಭವಿಷ್ಯ :  ವೃಶ್ಚಿಕ ರಾಶಿಯವರಿಗೆ ಲಾಭದ ದಿನ .. ಉಳಿದ ರಾಶಿಗಳ ಫಲಾಫಲಗಳೇನು?

ಜಿಮ್ನಾಸ್ಟಿಕ್ ದೀಪಾ ಲೈಫ್​ ಕಹಾನಿ… ಮಿಸ್ ಮಾಡ್ದೆ ಓದ್ಲೇ ಬೇಕು

ಇನ್ಮುಂದೆ ಪ್ರತಿ ಭಾನುವಾರ ಲಾಕ್ಡೌನ್ – ಪ್ರತಿದಿನ ರಾತ್ರಿ 8ರಿಂದ ಬೆಳಗ್ಗೆ 5ರತನಕ ಕರ್ಫ್ಯೂ! ಏನಿರುತ್ತೆ ? ಏನಿರಲ್ಲ?

SSLC ಪರೀಕ್ಷೆ ಬರೆದ ಕೊರೋನಾ ಸೋಂಕಿತ – ಕಣ್ಣೀರಾಕುತ್ತಾ ಆಸ್ಪತ್ರೆಗೆ ತೆರಳಿದ ವಿದ್ಯಾರ್ಥಿಗಳು

ಅತ್ತೆಯ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಬೆಂಕಿಯಿಟ್ಟು, ಬಿಯರ್ ಬಾಟಲಿ ಹಾಕಿ ಕ್ರೌರ್ಯಮೆರೆದ ಅಳಿಯ!

ಚಿರು ಸಿನಿಮಾಗೆ ಧ್ರುವಾ ವಾಯ್ಸ್ – ಅಣ್ಣನ ಸಿನಿಮಾಕ್ಕೆ ತಮ್ಮನ ಸಾಥ್

ಗುಡಿಸಲು ಅಂಗಳದಲ್ಲಿ ಪೋರನ ಬಿಂದಾಸ್ ಡ್ಯಾನ್ಸ್ – ಈತನ ಸಖತ್ ಸ್ಟೆಪ್ ಗೆ ಶಿಳ್ಳೆ ಹೊಡಿತೀರಿ .!

ರಾತ್ರಿ ಮಲಗುವುದಕ್ಕೂ ಮುನ್ನ ಹೀಗೆ ಮಾಡಿದ್ರೆ ಹೃದಯಕ್ಕೆ ಒಳ್ಳೆಯದು…!

ಈ ವ್ಯಕ್ತಿಗೆ  46 ವರ್ಷದಿಂದ ನಿದ್ದೆ ಮಾಡುವುದೇ ಮರೆತುಹೋಗಿದೆ..!

ಕೃಷಿಯಲ್ಲಿ ಖುಷಿ ಕಂಡ 27ರ ಬೆಡಗಿ..

146 ರಾಷ್ಟ್ರೀಯ, 36 ಅಂತಾರಾಷ್ಟ್ರೀಯ ಪದಕ ಗೆದ್ದಿರೋ ಈಜು ತಾರೆ ..!

ಮಹಾರಾಷ್ಟ್ರದಿಂದ ಪರೀಕ್ಷೆ ಬರೆಯಲು ಬಂದಿದ್ದ SSLC ವಿದ್ಯಾರ್ಥಿಗೆ ಕೊರೋನಾ

ಟಿಕ್ ಟಾಕ್ ಸ್ಟಾರ್ ಸಿಯಾ ಆತ್ಮಹತ್ಯೆ

ಕಾರ್ ರೇಸಿಂಗ್ ನಲ್ಲಿ ಸದ್ದು ಮಾಡ್ತಿರೋ ಈ ಚೆಲುವೆ ಯಾರ್ ಗೊತ್ತಾ?

ಸಚಿನ್ ಗೆ ಸೆಡ್ಡುಹೊಡೆದ ಕನ್ನಡಿಗ ರಾಹುಲ್ ದ್ರಾವಿಡ್ !

ನಾಟಿ ವೈದ್ಯ ನಾರಾಯಣಮೂರ್ತಿ ಇನ್ನು ನೆನಪು ಮಾತ್ರ

ಕೊರೋನಾ ಆತಂಕದ ನಡುವೆ ಎಸ್ ಎಸ್ ಎಲ್ ಸಿ ಎಕ್ಸಾಮ್  – ಏನೆಲ್ಲಾ ಮುಂಜಾಗೃತಕ್ರಮಗಳನ್ನು ಕೈಗೊಳ್ಳಲಾಗಿದೆ?

ಅಂದು ಪಡೆಯುತ್ತಿದ್ದುದು 150 ರೂ ಸಂಬಳ ; ಇಂದು 150 ಕೋಟಿ ರೂ ಆಸ್ತಿ ಒಡೆಯ ..!

ವಯಸ್ಸಿನ್ನೂ 22, ಸಾಧಿಸಿದ್ದು ಬೆಟ್ಟದಷ್ಟು – ಈಕೆ ಕ್ರೀಡಾಲೋಕದ ಮಿಂಚು, ಯೂತ್ ಐಕಾನ್!

‘ರೌಡಿಫೆಲೋ’ ಆಗ್ತಿದ್ದಾರೆ ಆರ್ .ಜೆ ರೋಹಿತ್ ..! ಹೊಸ ಸಾಹಸಕ್ಕೆ ಕೈ ಹಾಕಿದ ‘ಬಕಾಸುರ’ ..!

ಗಂಗೂಲಿ, ಧೋನಿ, ಕೊಹ್ಲಿ ಮಾತ್ರ ಯಶಸ್ವಿ ನಾಯಕರಲ್ಲ ; ದ್ರಾವಿಡ್ ಕೂಡ ಉತ್ತಮ ಕ್ಯಾಪ್ಟನ್ : ಗಂಭೀರ್

ಕೊರೋನಾ ‘ಪತಂಜಲಿ’ ಔಷಧಕ್ಕೆ ಬ್ರೇಕ್ ..!

IAS ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆ

ಹಟ್ಟಿಕಾಪಿ’ ಹುಟ್ಟಿದ್ದು ಹೇಗೆ? ಬೈಕ್ ಪೆಟ್ರೋಲ್ ಗೆ ಕಾಸಿರದ ಕನ್ನಡಿಗ ಉದ್ಯಮಿಯಾದ ಸ್ಟೋರಿ!

ಮೊಡವೆಗೆ ಆ ಕ್ರೀಮ್ ಈ ಕ್ರೀಮ್ ಯಾಕೆ? ನಿಮ್ಮ ಮನೆಯಲ್ಲೇ ಇವೆ ಆ ಮದ್ದುಗಳು!

ಗುಡ್ ನ್ಯೂಸ್ : ಕೊರೋನಾಗೆ ‘ಪತಂಜಲಿ’ ಮದ್ದು ..!

ಈಕೆ ಕಾಲುಗಳೇ ಇಲ್ಲದ ಈಜುಗಾರ್ತಿ ..!

 ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೋನಾ ದೃಢ

ಇಲ್ಲಿದೆ ಗಂಡಸರ ಮೊಲೆತೊಟ್ಟಿನ ಗುಟ್ಟು ..!

ಉಗ್ರರ ಹುಟ್ಟಡಗಿಸಿದ ಲೇಡಿ ಸಿಂಗಂ ರಿಯಲ್ ಸ್ಟೋರಿ  

ಇವರು 800 ಮಕ್ಕಳ ಮಹಾತಾಯಿ …!

“ಆಫ್ ಸ್ಕ್ರೀನಲ್ಲೂ ಚೆನ್ನಾಗಿ ನಟಿಸ್ತೀರಿ’’ : ಸುಶಾಂತ್ ಕುರಿತ ಸಲ್ಮಾನ್ ಟ್ವೀಟ್ ಗೆ ನೆಟ್ಟಿಗರು ಕಿಡಿ

ಯುವ ಪ್ರತಿಭೆಗಳ ಆಶಾಕಿರಣ ‘ಉನ್ನತಿ’ ..! 

ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!

ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!

 

1 COMMENT

LEAVE A REPLY

Please enter your comment!
Please enter your name here