ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್: ಚಿನ್ನ-ಬೆಳ್ಳಿ ಬೆಲೆ ಎರಡರಲ್ಲೂ ಭಾರೀ ಏರಿಕೆ!

Date:

ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್: ಚಿನ್ನ-ಬೆಳ್ಳಿ ಬೆಲೆ ಎರಡರಲ್ಲೂ ಭಾರೀ ಏರಿಕೆ!

ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನ-ಬೆಳ್ಳಿ ಬೆಲೆ ಎರಡರಲ್ಲೂ ಭಾರೀ ಏರಿಕೆ ಆಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 99,170 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,200 ರುಪಾಯಿಯಲ್ಲಿ ಇದೆ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ:-

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,900 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,170 ರೂ
18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,380 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,020 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,900 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,170 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,020 ರೂ

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...