ಗೌತಮ್ ಗಂಭೀರ್ ಗೆ ಕೊಲೆ ಬೆದರಿಕೆ!

Date:

ಒಂದೆಡೆ ಭಾರತೀಯ ಸೇನೆಯಿಂದ ಐಸಿಸ್ ಉಗ್ರರನ್ನು ಸೆದೆ ಬಡಿಯುವ ಕಾರ್ಯ ನಡೆದಿದ್ದರೇ, ಮತ್ತೊಂದೆಡೆ ಐಸಿಸ್ ಉಗ್ರರ ( ISIS Kashmir ) ಬೆದರಿಕೆ ಮುಂದುವರೆದಿದೆ. ಇದೀಗ ಭಾರತೀಯ ಕ್ರಿಕೆಟ್ ದಿಗ್ಗಜ ಗೌತಮ್ ಗಂಭೀರ್ ಗೆ ( Gautam Gambhir ) ಐಸಿಸ್ ಉಗ್ರರು ಕೊಲೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. 

ಈ ಕುರಿತಂತೆ ಸ್ವತಹ ಕ್ರಿಕೆಟಿಗ ಗೌತಮ್ ಗಂಭೀರ್ ಆರೋಪಿಸಿದ್ದು, ತಮಗೆ ಐಸಿಸ್ ಉಗ್ರರು ಕಾಶ್ಮೀರದಿಂದ ( ISIS Kashmir ) ಕರೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದಾಗಿ ತಿಳಿಸಿದ್ದಾರೆ. ಈ ಮೂಲತ ತಮಗೆ ಜೀವ ಬೆದರಿಕೆ ಇರೋ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾರೆ.

ಅಂದಹಾಗೇ ಭಾರತೀಯ ಸೇನೆಯಿಂದ ಜಮ್ಮು-ಕಾಶ್ಮೀರದಲ್ಲಿ ಉಗ್ರರನ್ನು ಹೊಡೆದುರುಳಿಸೋ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸುತ್ತಿರುವಂತ ಭಾರತೀಯ ಸೇನೆ, ನಾಶ ಪಡಿಸೋ ಕಾರ್ಯದಲ್ಲಿ ತೊಡಗಿದೆ.

Share post:

Subscribe

spot_imgspot_img

Popular

More like this
Related

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...