ಗ್ಯಾರಂಟಿಯಿಂದ ಪ್ರತಿಯೊಬ್ಬ ಫಲಾನುಭವಿಗೆ ಅನುಕೂಲ ಆಗಿದೆ: ಸಿಎಂ ಸಿದ್ದರಾಮಯ್ಯ

Date:

 

ಬೆಂಗಳೂರು: ಮಾಣೆಕ್ ಪರೇಡ್ ಷಾ ಮೈದಾನದಲ್ಲಿ ಧ್ವಜಾರೋಹಣ ಬಳಿಕ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದರು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರನ್ನು ಮೆರೆಯಲಾಗದು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಬಲಿದಾನಕ್ಕೆ ಬೆಲೆಕಟ್ಟಲಾಗದು ಎಂದು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು. ಇನ್ನೂ ಗ್ಯಾರಂಟಿಯಿಂದ ಪ್ರತಿಯೊಬ್ಬ ಫಲಾನುಭವಿಗೆ ಅನುಕೂಲ ಆಗಿದೆ.
ಸುಮಾರು 4 ರಿಂದ 5 ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಅನೇಕ ಬಡಕುಟುಂಬಗಳಿಗೆ ಅನುಕೂಲವಾಗಿದೆ. ಈ ಯೋಜನೆಗಳು ರಾಜ್ಯದಲ್ಲಿ ಮುಂದುವರೆಯುತ್ತಿದೆ. ಇದರಿಂದ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ಉತ್ತರ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಆರ್ಥಿಕ ಬೆಳವಣೆಗಯನ್ನ ಸಾಧಿಸಿ ಉತ್ತರ ನೀಡುತ್ತೇವೆ ಎಂದರು.

Share post:

Subscribe

spot_imgspot_img

Popular

More like this
Related

ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ!

ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ! ಬಹುಭಾಷಾ...

ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವು!

ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವು! ಬೆಂಗಳೂರು: ಟಿಪ್ಪರ್ ಲಾರಿ ಹರಿದು...

ಹೆಚ್ಚು ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಕೇಸ್: ಪೊಲೀಸ್ ಕಟ್ಟುನಿಟ್ಟಿನ ಕ್ರಮ

ಹೆಚ್ಚು ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಕೇಸ್: ಪೊಲೀಸ್ ಕಟ್ಟುನಿಟ್ಟಿನ ಕ್ರಮ ಬೆಂಗಳೂರು:...

ಆನೇಕಲ್ ಕಿಡ್ನ್ಯಾಪ್–ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಅಪ್ರಾಪ್ತ ಸೇರಿ 8 ಆರೋಪಿಗಳ ಬಂಧನ

ಆನೇಕಲ್ ಕಿಡ್ನ್ಯಾಪ್–ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಅಪ್ರಾಪ್ತ ಸೇರಿ 8 ಆರೋಪಿಗಳ...