ಗ್ರಾಹಕರಿಗೆ ಸಿಹಿ ಸುದ್ದಿ: ಹಾಲಿನ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್ ಹಾಕಿದ KMF: MILK ರೇಟ್ ಏರಿಕೆ ಡೌಟ್!?

Date:

ಗ್ರಾಹಕರಿಗೆ ಸಿಹಿ ಸುದ್ದಿ: ಹಾಲಿನ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್ ಹಾಕಿದ KMF: MILK ರೇಟ್ ಏರಿಕೆ ಡೌಟ್!?

ಬೆಂಗಳೂರು:- ಹಾಲಿನ ದರ ಏರಿಕೆಗೆ ಕೆಎಂಎಫ್ ತಾತ್ಕಾಲಿಕ ಬ್ರೇಕ್ ಹಾಕಲಾಗಿದ್ದು, ಈ ವರ್ಷ ಹಾಲಿನ ದರ ಏರಿಕೆ ಬಹುತೇಕ ಡೌಟ್ ಎನ್ನಲಾಗಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ಸಿಎಂ ಸಮಾವೇಶವೊಂದರಲ್ಲಿ ಬಹಿರಂಗವಾಗಿ ದರ ಏರಿಕೆ ಮಾಡುವ ಬಗ್ಗೆ ಸುಳಿವು ನೀಡಿದ್ದರು. ಅದು ಕೂಡ ಏರಿಕೆ ಕಂಡ ಹಣವನ್ನ ನೇರವಾಗಿ ರೈತರಿಗೆ ತಲುಪಿಸುವ ಬಗ್ಗೆ ಕೂಡ ಸುಳಿವು ಕೊಟ್ಟಿದ್ದರು.
ಆ ಬೆನ್ನಲ್ಲೆ ಕೆಎಂಎಫ್ ಕೂಡ ಏರಿಕೆ ಸಂಬಂಧ ಕೆಲ ಸಭೆಗಳನ್ನು ಮಾಡಿ ಏರಿಕೆಗೆ ಬೇಕಾದಂತ 2023ರ ಪ್ರಸ್ತಾವನೆ ಸಲ್ಲಿಕೆಗೂ ತಯಾರಿ ಮಾಡಿತ್ತು. ಈ ಬೆನ್ನಲ್ಲೆ ಸದ್ಯ ದರ ಏರಿಕೆ ಬೇಡ ಅನ್ನೋ ನಿರ್ಧಾರಕ್ಕೆ ಸರ್ಕಾರ ಬಂದಂತಿದ್ದು, ಈ ವರ್ಷ ಬಹುತೇಕ ಈ ಬಗ್ಗೆ ಯೋಚನೆ ಬೇಡ, ಅನ್ನೋ ತೀರ್ಮಾನ ಮಾಡಿದೆಯಂತೆ
ಇದೇ ವರ್ಷ ಈಗಾಗಲೇ ಎರಡು ಬಾರಿ ಏರಿಕೆ ಕಂಡಿದ್ದ ಹಾಲಿನ ದರ, ಮತ್ತೆ ಏರಿಕೆಯಾದ್ರೆ ಹೇಗೆ ಅನ್ನೋ ಆತಂಕ ಗ್ರಾಹಕರಲ್ಲಿ ಮನೆ ಮಾಡಿತ್ತು. ಅಲ್ಲದೇ ಈಗಾಗಲೇ . ಲೀಟರ್ ಗೆ 48 ರೂ ತಲುಪಿದ್ದು, ಮತ್ತೆ ಹೆಚ್ಚಾದರೆ ಹೇಗೆ ಅನ್ನೋ ಆತಂಕ ಕೂಡ ಗ್ರಾಹಕರಲ್ಲಿ ಮೂಡಿತ್ತು. ಸರ್ಕಾರದ ಈ ನಿರ್ಧಾರ ಸದ್ಯಕ್ಕಂತು ಗುಡ್ ನ್ಯೂಸ್ ಅಂದ್ರೆ ತಪ್ಪಾಗಲ್ಲ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...