ಚಲನಚಿತ್ರ ಅಕಾಡೆಮಿ ನೂತನ ಅಧ್ಯಕ್ಷರಾಗಿ ಸುನೀಲ್ ಪುರಾಣಿಕ್

Date:

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷನಾಗಿ ಚಿತ್ರರಂಗದ ಏಳಿಗೆಗೆ ಶ್ರಮಿಸುತ್ತೇನೆ  ಎಂದು ಚಲನಚಿತ್ರ ಅಕಾಡೆಮಿ ನೂತನ ಅಧ್ಯಕ್ಷ ಸುನೀಲ್ ಪುರಾಣಿಕ್ ಇಂದಿಲ್ಲಿ ತಿಳಿಸಿದರು. ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ದೇಶಕರು, ನಿರ್ಮಾಪಕರು ಹಾಗೂ ತಂತ್ರಜ್ಞರು ಸೇರಿದಂತೆ ಇನ್ನಿತರ ಸಂಘಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಎಲ್ಲರನ್ನೂ ಒಗ್ಗೂಡಿಸಿಕೊಂಡು ಅವರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವುದಾಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಜನವರಿಯಲ್ಲಿ ನಡೆಯುವ ಬೆಂಗಳೂರು ಅಂತಾ ರಾಷ್ಟ್ರೀಯ ಚಲನಚಿತ್ರೋತ್ಸವ ನಡೆಸಿದ ನಂತರ ತಟಸ್ಥವಾಗುವ ಅಕಾಡೆಮಿ ಅದಕ್ಕೆ ಮಾತ್ರ ಸೀಮಿತವಾಗದಂತೆ ವರ್ಷದ 365 ದಿನಗಳು ಸಕ್ರಿಯವಾಗಿ ಅಕಾಡೆಮಿಯ ಬೆಳವಣಿಗೆಗೆ ಪೂರಕವಾಗಿ ಕಾರ್ಯ ನಿರ್ವಹಿಸಲಾಗುವುದು ಎಂದರು.

Share post:

Subscribe

spot_imgspot_img

Popular

More like this
Related

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು!

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು! ಕಿವಿ...