ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ; 12 ಮಂದಿ ಸಾವು

Date:

ಖಾಸಗಿ ಬಸ್​​ವೊಂದು ಟ್ಯಾಂಕರ್​ ಟ್ರೇಲರ್​​ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು ಬಸ್​ನಲ್ಲಿದ್ದ 12 ಮಂದಿ ಪ್ರಯಾಣಿಕರು ಸಜೀವ ದಹನವಾದ ದಾರುಣ ಘಟನೆ ರಾಜಸ್ಥಾನದ ಜರ್ಮರ್ – ಜೋಧಪುರ ಹೆದ್ದಾರಿಯಲ್ಲಿ ಸಂಭವಿಸಿದೆ.

ಅಪಘಾತ ಸಂಭವಿಸುವ ಮುನ್ನ ಖಾಸಗಿ ಬಸ್​ನಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು 10 ಮಂದಿಯ ಮೃತದೇಹವನ್ನು ಬಸ್​ನಿಂದ ಹೊರಕ್ಕೆ ತೆಗೆದಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸರ್ಕಾರಿ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ದಾರುಣ ಅಪಘಾತದ ಬಳಿಕ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್​ ಜಾಂ ಉಂಟಾಯ್ತು.

Share post:

Subscribe

spot_imgspot_img

Popular

More like this
Related

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...