ಚಾಮುಂಡಿ ಬೆಟ್ಟದಲ್ಲಿ ಬೈಕ್ ಮುಂದೆ ಜಿಗಿದ ಚಿರತೆ

Date:

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಹಾಡಹಗಲೇ ಚಿರತೆಯೊಂದು ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.

ಇಂದು ಬೆಳಗ್ಗೆ ಬೆಟ್ಟಕ್ಕೆ ತೆರಳುತ್ತಿದ್ದ ಬೈಕ್ ಸವಾರರೊಬ್ಬರ ಮುಂಭಾಗವೇ ಚಿರತೆ ಬಂದಿದೆ. ಇದರಿಂದ ಬೈಕ್ ಸವಾರ ಆತಂಕಗೊಂಡಿದ್ದು, ತನ್ನ ಮೊಬೈಲ್ ನಲ್ಲಿ ಚಿರತೆ ದೃಶ್ಯವನ್ನು ಸೆರೆ ಹಿಡಿದಿದ್ದಾನೆ.

https://twitter.com/madhura_kashyap/status/1459181580363067395?t=jq5vJ_qdBY30DMFsII17Uw&s=19

 

ಕಳೆದ ವರ್ಷ ಕೂಡಾ ಇದೇ ಅವಧಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಚಿರತೆಯೊಂದು ಗಾಯಗೊಂಡಿತ್ತು.

Share post:

Subscribe

spot_imgspot_img

Popular

More like this
Related

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...