ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಎರಡು ಕಾರುಗಳಿಗೆ ಡಿಕ್ಕಿ ಮಾಡಿದ್ದಲ್ಲದೆ ಸ್ಥಳೀಯರ ಮೇಲೆ ಹಲ್ಲೆ ಮಾಡಿರುವ ಘಟನೆ ಚಾರ್ಮಾಡಿ ಘಾಟೀಯ ಮಲಯಮಾರುತದ ಬಳಿ ನಡಿದಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ನಾಲ್ವರು ಯುವಕರಿಂಧ ಈ ಗಲಾಟೆ ನಡಿದಿದೆ. ಇನ್ನು ಈ ಘಟನೆ ಸಂಬಂಧ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಠಾಣೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಚಾರ್ಮಾಡಿ ಘಾಟಿನಲ್ಲಿ ಪ್ರವಾಸಿಗರಿಂದ ಸ್ಥಳೀಯರ ಮೇಲೆ ಹಲ್ಲೆ
Date: