ಚಿತ್ರದಲ್ಲಿ ಮೂಡಿದ ಖೈದಿ ನಂಬರ್ !

Date:

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಸೆರೆವಾಸ ಅನುಭವಿಸುತ್ತಿದ್ದಾರೆ. ಇನ್ನೂ ದರ್ಶನ್ ಅವರಿಗೆ ಜೈಲಾಧಿಕಾರಿಗಳು ಕೊಟ್ಟ ಕೈದಿ ನಂಬರ್ ಅನ್ನೇ ಅಭಿಮಾನಿಗಳು ಟ್ರೆಂಡ್ ಆಗಿ ಮಾಡಿದ್ದಾರೆ. ದರ್ಶನ್ ಅಭಿಮಾನಿಗಳು ತಮ್ಮ ಕೈ ಮೇಲೆ ಟ್ಯಾಟು ಹಾಕಿಸಿಕೊಂಡಿರೋದು ಒಂದು ಕಡೆಯಾದ್ರೆ ಮತ್ತೊಂದೆಡೆ ಮಗುವಿನ ಫೋಟೋ ಶೂಟ್ನಲ್ಲಿ ದರ್ಶನ್ ಕೈದಿ ನಂಬರ್ ಟ್ರೆಂಡ್ ಆಗುತ್ತಿದೆ.
ಇನ್ನೂ ಇದೇ ನಂಬರ್ ಬಳಸಿ ಅಭಿಮಾನಿಯೊರ್ವ ದರ್ಶನ್ ಫೋಟೋ ಬಿಡಿಸಿದ್ದಾನೆ. ಇನ್ನು ವೈರಲ್ ಆಗಿರುವ ವಿಡಿಯೋದಲ್ಲಿ ಖೈದಿ ನಂಬರ್ 6106 ಬಳಸಿಕೊಂಡು ನಟ ದರ್ಶನ್ ಫೋಟೋವನ್ನ ಬಿಡಿಸಿದ್ದಾನೆ. ಇನ್ನು ನಮ್ಮ ಬಾಸ್ಗೆ ಕೊಡುವ ಪ್ರಮೋಶನ್ ನೋಡಿ ಬರುವ ಎಲ್ಲ ಮೂವಿಗಳು ಸೂಪರ್ ಹಿಟ್ ಆಗಬೇಕು ಎನ್ನುತ್ತಿರುವ ಅಭಿಮಾನಿಗಳು. ಇನ್ನು, ಈ ಪೋಸ್ಟರ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Share post:

Subscribe

spot_imgspot_img

Popular

More like this
Related

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? ಮನೆ ಸ್ವಚ್ಛತೆಗೆ...

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ ಬೆಂಗಳೂರು: ರಾಜ್ಯದಲ್ಲಿ...

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...