No menu items!
4.9 C
Munich
Saturday, May 2, 2026

ಚಿತ್ರರಂಗದಲ್ಲಿ 23 ವರ್ಷ ಪೂರೈಸಿದ‌ ದಾಸ.. ಚಾಲೆಂಜಿಂಗ್ ಸ್ಟಾರ್ ಗೆ ಲವ್ಲೀ ಸ್ಟಾರ್ ವಿಶ್..

Must read

ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕನ್ನಡ ಇಂಡಸ್ಟ್ರಿಗೆ ಪಾದಾರ್ಪಣೆ ಮಾಡಿ 23 ವರ್ಷಗಳ ಕಂಪ್ಲೀಟ್ ಮಾಡಿದ್ದಾರೆ. ಅಭಿಮಾನಿಗಳ ಪಾಲಿನ ಡಿ ಬಾಸ್ ಆಗಿರೋ ದರ್ಶನ್ ವಿವಿಧ ಪಾತ್ರಗಳಲ್ಲಿ ನಟಿಸಿ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ. ದರ್ಶನ್ ಕ್ಲಾಸ್-ಮಾಸ್ ಹಾಗೂ ಪೌರಾಣಿಕ ಸಿನಿಮಾಗಳಲ್ಲಿ ಅಭಿನಯಿಸಿ ಎಲ್ಲ ವರ್ಗದ ಅಭಿಮಾನಿಗಳನ್ನ ಸಂಪಾದಿಸಿದ್ದಾರೆ.

ಇನ್ನು 23ವರ್ಷ ಕಂಪ್ಲೀಟ್ ಮಾಡಿದ ಸಂದರ್ಭದಲ್ಲಿ ನಟ ಲವ್ಲಿ ಸ್ಟಾರ್ ಪ್ರೇಮ್ ತಮ್ಮ ಟ್ವಿಟ್ಟರ್ ನಲ್ಲಿ ಕಾಮನ್ ಡಿಪಿ ಶೇರ್ ಮಾಡಿ ವಿಶ್ ಮಾಡಿದ್ದಾರೆ. ಸದ್ಯ ರಾಬರ್ಟ್ ಸಿನಿಮಾದಲ್ಲಿ ಬ್ಯುಸಿಯಾಗಿರುವ ದರ್ಶನ್ ಮತ್ತಷ್ಟು ಮಗದಷ್ಟು ಸಿನಿಮಾಗಳಲ್ಲಿ ಅಭಿನಯಿಸಲಿ ಅಭಿಮಾನಿಗಳನ್ನ ರಂಜಿಸಲು ಅನ್ನೋದು ನಮ್ಮ ಆಶಯ..ಬಾಕ್ಸ್ ‌ಆಫೀಸ್ ಸುಲ್ತಾನ ದರ್ಶನ್ ಚಿತ್ರರಂಗದಲ್ಲಿ ೨೩ ವರ್ಷಗಳ ಪೂರೈಸಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಕನ್ನಡ ಇಂಡಸ್ಟ್ರಿಗೆ ಪಾದಾರ್ಪಣೆ ಮಾಡಿ 23 ವರ್ಷಗಳಾಗುತ್ತಿವೆ. ಅಭಿಮಾನಿಗಳ ಪಾಲಿನ ಡಿ ಬಾ ಸ್ ಆಗಿರೋ ದರ್ಶನ್ ವಿವಿಧ ಪಾತ್ರಗಳಲ್ಲಿ ನಟಿಸಿ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ. ದರ್ಶನ್ ಕ್ಲಾಸ್-ಮಾಸ್ ಹಾಗೂ ಪೌರಾಣಿಕ ಸಿನಿಮಾಗಳಲ್ಲಿ ಅಭಿನಯಿಸಿ ಎಲ್ಲ ವರ್ಗದ ಅಭಿಮಾನಿಗಳನ್ನ ಸಂಪಾದಿಸಿದ್ದಾರೆ. ಇನ್ನು ನಟ ಲವ್ಲಿ ಸ್ಟಾರ್ ಪ್ರೇಮ್ ತಮ್ಮ ಟ್ವಿಟ್ಟರ್ ನಲ್ಲಿ ಕಾಮನ್ ಡಿಪಿ ಶೇರ್ ಮಾಡಿ ವಿಶ್ ಮಾಡಿದ್ದಾರೆ. ಸದ್ಯ ರಾಬರ್ಟ್ ಸಿನಿಮಾದಲ್ಲಿ ಬ್ಯುಸಿಯಾಗಿರುವ ದರ್ಶನ್, ಮುಂದೆ ಗಂಡುಗಲಿ‌‌ ಮದಕರಿ ನಾಯಕನಾಗಿ ಘರ್ಜಿಸಲಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article