ಚಿದಂಬರಂ ಜೈಲಿನಿಂದ ಹೊರ ಬಂದ ಕೂಡಲೇ ಧನ್ಯವಾದ ಹೇಳಲು ಕರೆ ಮಾಡಿದ್ದು ಇವರಿಗೆ ?

Date:

ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನು ಐಎನ್‌ಎಕ್ಸ್ ಮೀಡಿಯಾ ಕಂಪೆನಿಗೆ ವಿದೇಶಿ ಬಂಡವಾಳ ಹೂಡಿಕೆಗೆ ಅಕ್ರಮವಾಗಿ ಸಹಕರಿಸಿದ್ದ ಆರೋಪದಡಿ ಇಡಿ ವಿಚಾರಣೆ ನೆಡೆಸಿ ತಿಹಾರ್ ಜೈಲಿನಲ್ಲಿಟ್ಟಿದ್ದರು ಆದರೆ ಅವರು ಮಧ್ಯದಲ್ಲಿ ಜಾಮೀನಿಗೆ ಕೂಡ ಪ್ರಯತ್ನಿಸಿದರು ಆದರೆ ಯಾವುದೇ ಜಮೀನುಗಳು ಸಿಕ್ಕಿರಲಿಲ್ಲ ಇದೀಗ ಚಿದಂಬರಂ ಅವರು  ಬಿಡುಗಡೆಯಾಗಿ ಹೊರಬಂದಿದ್ದಾರೆ ಅವರು ಹೊರಬಂದ ಕೂಡಲೇ ಮೊದಲು  ಫೋನ್ ಕರೆ ಮಾಡಿದ್ದು ಯಾರಿಗೆ ಎನ್ನುವುದು ಕೌತುಕದ ಸಂಗತಿಯಾಗಿತ್ತು.

ಕಾಂಗ್ರೆಸ್ ಪಕ್ಷದ ನಾಯಕರೂ ವಕೀಲಿ ವೃತ್ತಿಯ ಸಹಪಾಠಿಗಳೂ ಆಗಿದ್ದು ಈ ಪ್ರಕರಣದಲ್ಲಿ ಜೈಲಿನಿಂದ ಹೊರಬರಲು ಶ್ರಮಿಸಿದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಸಿಂಘ್ವಿ ಅವರಿಗೆ ಚಿದಂಬರಂ ಮೊದಲು ಕರೆ ಮಾಡಿ ಧನ್ಯವಾದ ಅರ್ಪಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...