ಚಿನ್ನ-ಬೆಳ್ಳಿ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ದರ ಎಷ್ಟು?

Date:

ಚಿನ್ನ-ಬೆಳ್ಳಿ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ದರ ಎಷ್ಟು?

ಬೆಂಗಳೂರು: ಜಾಗತಿಕವಾಗಿಯೂ ಚಿನ್ನ ಎಲ್ಲೆಡೆ ಮನ್ನಣೆ ಪಡೆದಿದ್ದು ಪ್ರತಿಯೊಂದು ರಾಷ್ಟ್ರಗಳಿಂದಲೂ ಸ್ವೀಕರಿಸಲ್ಪಡುತ್ತದೆ. ದೇಶಗಳ ಆರ್ಥಿಕ ಶಕ್ತಿಯ ಸಂಚಯದಲ್ಲೂ ಚಿನ್ನ ತನ್ನ ಪಾತ್ರ ಹೊಂದಿದೆ. ಹಾಗಾಗಿ ಚಿನ್ನಕ್ಕೆ ದೊಡ್ಡದಾದ ಜಾಗತಿಕ ಮಾರುಕಟ್ಟೆಯೇ ಇದೆ.
ಆದರೆ ಚಿನ್ನದ ಬೆಲೆ ಸದಾ ಒಂದೆ ತೆರನಾಗಿರುವುದಿಲ್ಲ. ಹಲವಾರು ಕಾರಣಗಳಿಂದಾಗಿ ನಿತ್ಯ ಅದರ ಬೆಲೆ ಪ್ರಭಾವಿಸಲ್ಪಡುತ್ತಿರುತ್ತದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 92,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,01,080 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,200 ರುಪಾಯಿ ಇದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 92,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,200 ರುಪಾಯಿಯಲ್ಲಿ ಇದೆ.22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,650 ರೂ, 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,080 ರೂ, 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,810 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 1,120 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
• 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,650 ರೂ
• 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,080 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 1,120 ರೂ

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...