ಚೌಕಾಬಾರ’ಕ್ಕೆ ಪುನೀತ್ ರಾಜ್ ಕುಮಾರ್ ಸಾಥ್..!

Date:

ಚೌಕಾಬಾರ’ಕ್ಕೆ ಪುನೀತ್ ರಾಜ್ ಕುಮಾರ್ ಸಾಥ್..!

ವಿಕ್ರಂ ಸೂರಿ ನಿರ್ದೇಶನದ, ನಮಿತ ರಾವ್ ನಿರ್ಮಾಣದ , ಲಕ್ಷ್ಮೀ ಗಣೇಶ್ ಪ್ರೊಡಕ್ಷನ್ಸ್ ಅರ್ಪಿಸುವ ಚೌಕಾಬಾರ ಸಿನಿಮಾಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾಥ್ ನೀಡಿದ್ದಾರೆ‌.

ಹೌದು, ಬೆಂಗಳೂರಿನ ಚಾಮುಂಡೇಶ್ವರಿ ಸ್ಟೂಡಿಯೋದಲ್ಲಿ ಶುಕ್ರವಾರ ಪುನೀತ್ ಚೌಕಾಬಾರ ಸಿನಿಮಾದ ಪೋಸ್ಟರ್ ಅನಾವರಣ ಮಾಡಿ, ಚಿತ್ರ ತಂಡಕ್ಕೆ ಶುಭ ಹಾರೈಸಿದರು. ಲಕ್ಷ್ಮೀ ಗಣೇಶ್ ಪ್ರೊಡಕ್ಷನ್ಸ್  ಹಾಗೂ  ದಿ ನ್ಯೂ ಇಂಡಿಯನ್ ಟೈಮ್ಸ್ ಸಿಇಒ , ನಟ ರಘುಭಟ್ ಮತ್ತಿತರರು ಕಾರ್ಯಕ್ರ‌ಮದಲ್ಲಿದ್ದರು‌.

ವಿಹಾನ್ ಪ್ರಭಂಜನ್ , ನಮಿತಾ ರಾವ್ , ಕಾವ್ಯ ರಮೇಶ್, ಸುಜಯ್ ಹೆಗಡೆ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಮಣಿ.ಆರ್ ರಾವ್ ಕಾದಂಬರಿ ಆಧಾರಿತ ಸಿನಿಮಾ ಇದಾಗಿದೆ. ಅಶ್ವಿನ್ ಪಿ.ಕುಮಾರ್ ಸಂಗೀತ ನಿರ್ದೇಶನ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...