ಜಗತ್ತಿನಲ್ಲಿ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿಯಲ್ಲಿ ಅಕ್ಷಯ್ ಕುಮಾರ್ !? ಅವರು ಪಡೆಯುವ ಸಂಭಾವನೆ ಎಷ್ಟು ಗೊತ್ತಾ ?

Date:

ಜಗತ್ತಿನ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿ ಬಿಡುಗಡೆಗೊಳಿಸಿದೆ. ಈ ಪಟ್ಟಿಯಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಂದಾಜು  ರೂ. 446 ಕೋಟಿ ಪಡೆಯುತ್ತಾರೆ ಎಂದು ನಾಲ್ಕನೇ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನ ಹಾಲಿವುಡ್ ನಟ, ‘ದಿ ರಾಕ್’ ಎಂದೇ ಖ್ಯಾತರಾದ ಡ್ವಾಯ್ನೆ ಜಾನ್ಸನ್ ಅವರಿಗೆ ಹೋಗಿದ್ದು ಅವರ ಗಳಿಕೆ 89.4 ಮಿಲಿಯನ್ ಅಮೆರಿಕನ್ ಡಾಲರ್ ಆಗಿದೆ (ಅಂದಾಜು ರೂ. 640 ಕೋಟಿ).

‘ಮಿಷನ್ ಮಂಗಲ್’ ಯಶಸ್ಸಿನಿಂದ ಬೀಗುತ್ತಿರುವ ಅಕ್ಷಯ್ ಕುಮಾರ್, ಈ ಫೋರ್ಬ್ಸ್ ಪಟ್ಟಿಯಲ್ಲಿ ಮೊದಲ ಹತ್ತು ಮಂದಿಯಲ್ಲಿ ಸ್ಥಾನ ಪಡೆದ ಏಕೈಕ ಬಾಲಿವುಡ್ ನಟರಾಗಿದ್ದಾರೆ.

ಫೋರ್ಬ್ಸ್ ಪಟ್ಟಿಯಲ್ಲಿ ಎರಡನೇ ಟಾಪರ್ ಆಸ್ಟ್ರೇಲಿಯಾದ ನಟ ಕ್ರಿಸ್ ಹೆಮ್ಸ್ ವರ್ತ್ (76.4 ಮಿಲಿಯನ್ ಅಮೆರಿಕನ್ ಡಾಲರ್ -ಅಂದಾಜು ರೂ. 547 ಕೋಟಿ) ಅವರಿಗೆ ಹೋಗಿದ್ದರೆ ಜಾಕಿ ಚಾನ್ ಅವರು ತಮ್ಮ 58 ಮಿಲಿಯನ್ ಯುಎಸ್ ಡಾಲರ್ ಗಳಿಕೆಯೊಂದಿಗೆ ಐದನೇ ಸ್ಥಾನ ಪಡೆದಿದ್ದಾರೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...