No menu items!
13.9 C
Munich
Thursday, May 7, 2026

ಜನಪ್ರತಿನಿಧಿಗಳ ಕೋರ್ಟ್‌ಗೆ ಹಾಜರಾದ ಡಿಕೆಶಿ !?

Must read

ಡಿಕೆಶಿಗೆ ತಿಹಾರ್ ಜೈಲಿನಿಂದ ಜಾಮೀನು ಆದ ನಂತರ ಮೊದಲೇ  ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಾಜಿ ಸಚಿವ ಡಿಕೆಶಿ ಮನೆ ಮೇಲೆ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದರು. ಪ್ರಕರಣದಲ್ಲಿರುವ ಡಿಕೆಶಿ ಹಾಗೂ ಆಪ್ತರ ಹೆಸರುಗಳೂ ಇದ್ದವು. ಪ್ರಕರಣದಲ್ಲಿರುವ ತಮ್ಮ ಹೆಸರು ಕೈಬಿಡುವಂತೆ ಡಿಕೆಶಿ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

ಡಿಕೆಶಿ ಸಚಿವರಾಗಿದ್ದ ವೇಳೆ ಅವರ ಮನೆ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಹೈಕೋರ್ಟ್ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿತ್ತು, ಈ ಹಿನ್ನೆಲೆಯಲ್ಲಿ ಡಿಕೆಶಿ ಜನಪ್ರತಿನಿಧಿಗಳ ಕೋರ್ಟ್‌ಗೆ ಹಾಜರಾಗಿದ್ದರು ಎನ್ನಲಾಗುತ್ತಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article