ಜಿಂದಾಲ್‌ನಿಂದ ಮಾಜಿ ಸಿಎಂ ಬಿಎಸ್‌ವೈ 20 ಕೋಟಿ ಚೆಕ್‌‌ ಪಡೆದಿದ್ರು ಎಂದ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ! ನಿಜಾನಾ ?

Date:

ಇಂದು ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಜಿಂದಾಲ್ ವಿಚಾರದಲ್ಲಿ ಯಡಿಯೂರಪ್ಪನವರು 20 ಕೋಟಿ ಚೆಕ್ ಪಡೆದಿರುವುದನ್ನು ರಿಲೀಸ್ ಮಾಡಿದ್ದು ನಾನೇ ಆದರೆ ಇವತ್ತು ಅವರೇ ರಸ್ತೆಗಿಳಿದು ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ನಾನು ಅವರಿಗೆ ಈ ವಿಚಾರದ ಬಗ್ಗೆ ಚರ್ಚೆ ಮಾಡೋಣ ಬನ್ನಿ ಎಂದಿದ್ದೆ, ಆದರೆ ಅವರು ಬಂದಿಲ್ಲ ಎಂದು ಇಗ್ಗಲೂರು ಬ್ಯಾರೇಜ್ ಬಳಿ ಸಿಎಂ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದರು.

ಇದೇ ವೇಳೆ ಅವರು ಮಾತನಾಡುತ್ತ ಕಳೆದ ಒಂದು ವರ್ಷದಿಂದ ಚುನಾವಣೆಗಳು ಮತ್ತು ಬೇರೆ ಕಾರಣಗಳಿಂದಾಗಿ ಚನ್ನಪಟ್ಟಣಕ್ಕೆ ಬರಲಾಗಿಲ್ಲ.ಆದರೆ ಕ್ಷೇತ್ರದ ಅಭಿವೃದ್ಧಿ ಬಗ್ಗೆ ನನಗೆ ಗಮನವಿದೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...