ಜುಲೈ 18 ರವೆಗೆ ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿಗೆ!

Date:

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅಕ್ರಮ ವರ್ಗಾವಣೆ ಪ್ರಕರಣ ಮಾಜಿ ಸಚಿವ ಬಿ.ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ಅವರಿಗೆ ಬಂಧನ ಕುಣಿಕೆ ಮತ್ತಷ್ಟು ಬಿಗಿಯಾಗಿದೆ. ಇನ್ನೂ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ನಾಗೇಂದ್ರ ಅವರನ್ನು ಹೆಚ್ಚಿನ ವಿಚಾರಣೆಗೆ 6 ದಿನಗಳ ಕಾಲ ಇ.ಡಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಹೆಚ್ಚಿನ ವಿಚಾರಣೆ, ಮಹಜರು ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ನಾಗೇಂದ್ರ ಅವರನ್ನು ಯಲಹಂಕದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಜು.18 ರ ವರೆಗೆ ಇ.ಡಿ ಕಸ್ಟಡಿಗೆ ನೀಡಿ ನ್ಯಾಯಾದೀಶರು ಆದೇಶಿಸಿದ್ದಾರೆ. ಬಳಿಕ ನ್ಯಾಯಾಧೀಶರ ಮನೆಯಿಂದ ಶಾಂತಿನಗರದಿಂದ ಇ.ಡಿ ಕಚೇರಿಗೆ ಆರೋಪಿಯನ್ನು ಇ.ಡಿ ಅಧಿಕಾರಿಗಳು ಕರೆದೊಯ್ದಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...