ಜುಲೈ 26ರವರೆಗೂ ಈ ಜಿಲ್ಲೆಗಳಲ್ಲಿ ಭಾರೀ ಮಳೆ

Must read

ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಜುಲೈ 26ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಗಾಳಿಯಿಂದ ಕೂಡಿದ ಮಳೆಯಾಗುತ್ತಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಜುಲೈ 23ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 

- Advertisement -spot_img

More articles

- Advertisement -spot_img

Latest article