No menu items!
11.2 C
Munich
Sunday, May 3, 2026

ಜೆಡಿಯುನ ಹಿರಿಯ ನಾಯಕ ಕೆಸಿ ತ್ಯಾಗಿ ಪಕ್ಷದ ವಕ್ತಾರ ಸ್ಥಾನಕ್ಕೆ ರಾಜೀನಾಮೆ

Must read

 

ಪಾಟ್ನಾ: ಪಾಟ್ನ: ಜೆಡಿಯುನ ಹಿರಿಯ ನಾಯಕ ಕೆಸಿ ತ್ಯಾಗಿ ಪಕ್ಷದ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ಸ್ಥಾನಕ್ಕೆ ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ರಾಜೀವ್ ರಂಜನ್ ಪ್ರಸಾದ್ ಅವರನ್ನು ನೇಮಕ ಮಾಡಿಕೊಂಡಿದ್ದಾರೆ. ವೈಯಕ್ತಿಕ ಕಾರಣಗಳಿಗಾಗಿ ತ್ಯಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಪಕ್ಷ ತಿಳಿಸಿದೆ.
ಬಿಜೆಪಿ ನಾಯಕತ್ವಕ್ಕೆ ಹೊಂದಿಕೆಯಾಗದ ರೀತಿಯಲ್ಲಿ ಪ್ರಮುಖ ವಿಷಯಗಳ ಕುರಿತು ತ್ಯಾಗಿ ಅವರ ಹೇಳಿಕೆಗಳಿಗೆ ಪಕ್ಷಕ್ಕೆ ಇರಿಸುಮುರಿಸಾಗುತ್ತಿದೆ ಎನ್ನಲಾಗಿದೆ.

- Advertisement -spot_img

More articles

- Advertisement -spot_img

Latest article