ಜೈಲಿನಲ್ಲಿ ರಾಗಿಣಿ ಸಂಕ್ರಾಂತಿ ಹೇಗಿತ್ತು. ಜಾಮೀನು ಯಾವಾಗ?

Date:

ಈ ಹಿಂದೆ ರಾಗಿಣಿ ಡ್ರಗ್ಸ್ ನಂಟಿನ ಸಂಬಂಧ ವಾಗಿಯೇ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರಾದರೂ ಜಾಮೀನು ನೀಡಲು ನಿರಾಕರಿಸಿದ್ದರಿಂದ ರಾಗಿಣಿ ಪರ ವಕೀಲರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಸೆಪ್ಟೆಂಬರ್ 4ರಿಂದ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಅನುಭವಿಸುತ್ತಿದ್ದಾರೆ .ಕೋರ್ಟ್ ಈ ಆದೇಶದಿಂದ ನಟಿ ರಾಗಿಣಿ ಸಂಕ್ರಾತಿ ಹಬ್ಬವನ್ನೂ ಜೈಲಿನಲ್ಲೇ ಆಚರಿಸುವಂತಾಗಿದೆ.

ಇನ್ನು ಕೆಲವು ದಿನಗಳ ಹಿಂದಷ್ಟೇ ರಾಜ್ಯ ಹೈಕೋರ್ಟ್ ರಾಗಿಣಿ ಜಾಮೀನು ಅರ್ಜಿ ವಜಾ ಮಾಡಿತ್ತು. ಅದನ್ನು ಪ್ರಶ್ನಿಸಿ ರಾಗಿಣಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ರಾಗಿಣಿ ಸಲ್ಲಿಸಿರುವ ಜಾಮೀನು ಅರ್ಜಿಗೆ ಸಿಸಿಬಿ ಪರ ವಕೀಲರು ಈಗಾಗಲೇ ಆಕ್ಷೇಪಣೆ ಸಲ್ಲಿಸಿದ್ದರು.ಜೈಲಿನಲ್ಲಿರುವ ನಟಿ ರಾಗಿಣಿ ಜಾಮೀನು ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಸಲ್ಲಿಸಿದ್ದರು. ಆದರೆ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್ ಕಾಲಾವಕಾಶ ಕೋರಿದ ಹಿನ್ನೆಲೆ ಸುಪ್ರಿಂ ಕೋರ್ಟ್ ಈ ವಿಚಾರಣೆಯನ್ನು ಜನವರಿ 19ಕ್ಕೆ ಮುಂದೂಡಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...