ಜೈಲಿನಿಂದ ಹೊರಬಂದು ಬುರ್ಕಾ ಧರಿಸಿ ಅಲ್ಲಾ ಮೊರೆ ಹೋದ ನಟಿ ರಾಗಿಣಿ!!

Date:

ಮಾದಕ ವಸ್ತು ಸೇವನೆ ಪ್ರಕರಣದಲ್ಲಿ ಜೈಲು ಹಕ್ಕಿಯಾಗಿದ್ದ ನಟಿ ರಾಗಿಣಿ ಅವರು ಜೈಲಿನಿಂದ ಬಿಡುಗಡೆಯಾದ ನಂತರ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಬೆಂಗಳೂರಿನ ಅಕ್ಕಿಪೇಟೆ ಯಲ್ಲಿರುವ ದರ್ಗಾಕ್ಕೆ ಭೇಟಿ ನೀಡಿದ ನಟಿ ರಾಗಿಣಿ ಅವರು ಅನ್ನದಾನ ಮಾಡಿದರು.

 

 

ಬುರ್ಖಾ ಧರಿಸಿ ಮುಸ್ಲಿಂ ಯುವತಿಯಂತೆ ದರ್ಗಾಕ್ಕೆ ಬಂದ ನಟಿ ರಾಗಿಣಿ ಅವರು ಮಾಧ್ಯಮಗಳ ಜೊತೆ ಮಾತನಾಡಿ ಮನೆಯಲ್ಲಿ ಸಪೋರ್ಟ್ ಮಾಡುತ್ತಿದ್ದಾರೆ ಸಿನಿಮಾ ಅವಕಾಶಗಳು ಬರುತ್ತಿವೆ ಈ ತಿಂಗಳಿನಲ್ಲಿಯೇ ಶೂಟಿಂಗ್ ಶುರುವಾಗಲಿದೆ ಎಂದು ಮಾಹಿತಿ ನೀಡಿದರು.

 

ಇನ್ನು ನಟಿ ರಾಗಿಣಿ ಬುರ್ಖಾ ಧರಿಸಿ ದರ್ಗಾಕ್ಕೆ ಹೋಗಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ!

 

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...