ಜೈ ಶ್ರೀರಾಮ್ ಹೋಗಿ ಜೈ ಸಿಡಿ ರಾಮ್ ಆಯ್ತು ಎಂದ ಇಬ್ರಾಹಿಂ

Date:

ಕಾಂಗ್ರೆಸ್ ನಾಯಕ ಗುರುಗಳಲ್ಲಿ ಒಬ್ಬರಾದ ಸಿಎಂ ಇಬ್ರಾಹಿಂ ಇದೀಗ ವಿವಾದ ಹುಟ್ಟುಹಾಕುವ ಹೇಳಿಕೆಯನ್ನು ನೀಡುವುದರ ಮೂಲಕ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ರಮೇಶ್ ಜಾರಕಿಹೊಳಿ ಅವರ ಸಿಡಿ ಬಿಡುಗಡೆ ವಿಚಾರವಾಗಿ ಪ್ರತಿಪಕ್ಷ ಕಾಂಗ್ರೆಸ್ ವ್ಯಾಪಕ ಟೀಕೆ ಮಾಡುತ್ತಿದ್ದು ಬಿಜೆಪಿಯ 6ಶಾಸಕರು ಕೋರ್ಟ್ ಮೊರೆ ಹೋಗಿದ್ದ ನ್ನು ಪ್ರಶ್ನಿಸುತ್ತಿದ್ದಾರೆ.

 

 

 

ಕಾಂಗ್ರೆಸ್ ಪ್ರಶ್ನೆಗೆ ಯಾವುದೇ ರೀತಿಯ ಉತ್ತರವನ್ನು ನೀಡದ ಆ 6ಶಾಸಕರ ವಿರುದ್ಧ ಗುಡುಗಿರುವ ಸಿಎಂ ಇಬ್ರಾಹಿಂ ಅವರು ಈ ಹಿಂದೆ ಬಿಜೆಪಿಯವರು ಜೈ ಶ್ರೀರಾಮ್ ಎನ್ನುತ್ತಿದ್ದರು ಆದರೆ ಇದೀಗ ಜೈ ಸಿಡಿ ರಾಮ್ ಆಗಿಬಿಟ್ಟಿದೆ ಎಂದು ವ್ಯಂಗ್ಯವಾಡಿದ್ದಾರೆ. ಸಿಎಂ ಇಬ್ರಾಹಿಂ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ತಲ್ಲಣವನ್ನು ಸೃಷ್ಟಿಸಿದ್ದು ಹಿಂದೂಗಳ ದೇವರಿಗೆ ಧಕ್ಕೆಯಾಗುವಂತಹ ಹೇಳಿಕೆಯನ್ನು ಸಿಎಂ ಇಬ್ರಾಹಿಂ ನೀಡಿದ್ದಾರೆ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Share post:

Subscribe

spot_imgspot_img

Popular

More like this
Related

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ...

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...