ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ ಬರಹ ಬದಲಾವಣೆ!

Date:

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಶಾಲೆಗಳ ಪ್ರವೇಶದ್ವಾರದಲ್ಲಿರುವ ಘೋಷವಾಕ್ಯ ಬದಲಾವಣೆ ವಿಚಾರ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮೊದಲು ಶಾಲೆಗಳ ಪ್ರವೇಶದ್ವಾರದಲ್ಲಿದ್ದ ‘ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ” ಘೋಷವಾಕ್ಯ. ಇದೀಗ ಈ ಘೋಷವಾಕ್ಯ ಬದಲು ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು’ ಎಂದು ಬದಲಾವಣೆ ಮಾಡಲಾಗಿದೆ.
ಘೋಷವಾಕ್ಯ ಬದಲಾವಣೆಗೆ ಸರ್ಕಾರದಿಂದ ಯಾವುದೇ ಅಧಿಕೃತ ಆದೇಶವಿಲ್ಲ. ಆದೇಶ ನೀಡಿದರೆ ಮತ್ತೊಂದು ವಿವಾದಕ್ಕೆ ಕಾರಣವಾಗುತ್ತದೆಂದುದ ಆದೇಶವಿಲ್ಲದೆ ಕೇವಲ ಮೌಖಿಕವಾಗಿ ಸೂಚನೆ ನೀಡಿರುವ ಹಿನ್ನೆಲೆ ಘೋಷವಾಕ್ಯ ಬದಲಾವಣೆ ಮಾಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕ್ಯಾ.ಮಣಿವಣ್ಣನ್ ಸೂಚನೆ ಮೇರೆಗೆ ಘೋಷವಾಕ್ಯ ಬದಲಾವಣೆ ಮಾಡಲಾಗಿದೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...