ಜ್ವರ ಬಂದಾಗ ಸುಸ್ತು, ಆಯಾಸವಾದರೆ ಹೀಗೆ ಮಾಡಿ

Date:

ಮಳೆಗಾಲದಲ್ಲಿ ಶೀತ, ಜ್ವರ ಬಂದಾಗ ಸುಸ್ತು, ಆಯಾಸ ಆಗುವುದು ಸಹಜ. ಈ ಸಮಯದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವಂತಹ ಆಹಾರಗಳನ್ನು ಸೇವಿಸುವುದು ಉತ್ತಮ. ಆದ್ದರಿಂದ ಜ್ವರದಿಂದ ಉಂಟಾದ ಸುಸ್ತನ್ನು ನಿವಾರಿಸಲು ಈ ಹಣ್ಣಿನ ಜ್ಯೂಸ್ ಗಳನ್ನು ಸೇವಿಸಿ.

ಕಿತ್ತಳೆ ಅಥವಾ ಮೂಸಂಬಿಯಲ್ಲಿ ವಿಟಮಿನ್‌ ಸಿ ಇರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದು. ಸೋಂಕುಗಳ ವಿರುದ್ಧ ಹೋರಾಡುವಲ್ಲಿ ಈ ಜ್ಯೂಸ್ ಸಹಕಾರಿಯಾಗಿದೆ.

ಸ್ಟ್ರಾಬೆರಿ ಮತ್ತು ಕಿವಿ ಫ್ರೂಟ್‌ ಜೊತೆ 2 ಪುದೀನಾ ಎಲೆ ಹಾಕಿ ಜ್ಯೂಸ್‌ ಮಾಡಿ ಕುಡಿದರೆ ಸುಸ್ತು ಬೇಗನೆ ಕಡಿಮೆಯಾಗುವುದು. ಕಿವಿ ಫ್ರೂಟ್‌ ದೇಹದಲ್ಲಿ ಬಿಳಿ ರಕ್ತಕಣಗಳು ಹೆಚ್ಚುವಂತೆ ಮಾಡುತ್ತದೆ.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...